Cauvery Water Supply ನಾಳೆ ಬೆಂಗಳೂರಿನಲ್ಲಿ ಕಾವೇರಿ ನೀರು ಸರಬರಾಜು ಬಂದ್
newsics.com ಬೆಂಗಳೂರು: ನಾಳೆ ಪೂರ್ತಿ ದಿನ ಬೆಂಗಳೂರಲ್ಲಿ ಎಲ್ಲೂ ಕೂಡ ಕಾವೇರಿ ನೀರು ಸರಬರಾಜು ಇರುವುದಿಲ್ಲ. ನಾಳೆ ಬೆಳಗ್ಗೆ 6 ಗಂಟೆಯಿಂದ ನಾಡಿದ್ದು ಬೆಳಗ್ಗೆ 6 ಗಂಟೆವರೆಗೂ ಕಾವೇರಿ ನೀರು ಸರಬರಾಜು ಸ್ಥಗಿತ ಮಾಡಲಾಗಿದೆ. ಕಾವೇರಿ 5ನೇ ಹಂತದ ಕಾಮಗಾರಿ ಹಾಗೂ ವಿದ್ಯುತ್ ನಿರ್ವಹಣೆ ಕಾರಣದಿಂದಾಗಿ ಕಾವೇರಿ ನೀರು ಸರಬರಾಜು ಸ್ಥಗಿತ ಅನಿವಾರ್ಯವಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ತಿಳಿಸಿದ್ದು, ಮುಂಜಾಗ್ರತೆಯಾಗಿ ಕಾವೇರಿ ನೀರು ಸಂಗ್ರಹಿಸಿಕೊಳ್ಳುವಂತೆ ನಾಗರಿಕರಿಗೆ BWSSB ಮನವಿ ಮಾಡಿದೆ. ತುರ್ತು … Continue reading Cauvery Water Supply ನಾಳೆ ಬೆಂಗಳೂರಿನಲ್ಲಿ ಕಾವೇರಿ ನೀರು ಸರಬರಾಜು ಬಂದ್
Copy and paste this URL into your WordPress site to embed
Copy and paste this code into your site to embed