Khamenei ಇಸ್ರೇಲ್-ಇರಾನ್ ಮಧ್ಯೆ ಸಂಘರ್ಷ : ಯುದ್ಧ ಈಗ ಆರಂಭ ಎಂದ ಖಮೇನಿ!

newsics.com ಇರಾನ್ : ಅಮೆರಿಕ ಅಧ್ಯಕ್ಷ ಟ್ರಂಪ್ ಅವರ ಬೆದರಿಕೆಯ ನಂತರ, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಇಸ್ರೇಲ್ ವಿರುದ್ಧ ಯುದ್ಧ ಘೋಷಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಹೈದರ್ ಹೆಸರಿನಲ್ಲಿ ಯುದ್ಧ ಪ್ರಾರಂಭವಾಗುತ್ತದೆ ಎಂದು ಬರೆದಿದ್ದಾರೆ. ಈ ಘೋಷಣೆಯ ಜೊತೆಗೆ, ಇರಾನ್ ಕಡೆಯಿಂದ ಇಸ್ರೇಲ್ ಮೇಲೆ ಹಲವಾರು ಕ್ಷಿಪಣಿಗಳನ್ನು ಹಾರಿಸಲಾಗಿದೆ. ಅಮೆರಿಕ ಅಧ್ಯಕ್ಷ ಟ್ರಂಪ್ ಶ್ವೇತಭವನದಲ್ಲಿ ರಾಷ್ಟ್ರೀಯ ಭದ್ರತಾ ತಂಡದೊಂದಿಗೆ ಸಭೆ ನಡೆಸಿದರು. ಇದಾದ ಸ್ವಲ್ಪ ಸಮಯದ ನಂತರ, ಇಸ್ರೇಲ್ ಪ್ರಧಾನಿ … Continue reading Khamenei ಇಸ್ರೇಲ್-ಇರಾನ್ ಮಧ್ಯೆ ಸಂಘರ್ಷ : ಯುದ್ಧ ಈಗ ಆರಂಭ ಎಂದ ಖಮೇನಿ!