Gold Rate Today Bangalore: ಆಭರಣ ಪ್ರಿಯರಿಗೆ ಶಾಕ್; ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿಕೆ

newsics.com ಬೆಂಗಳೂರು: ಈ ವಾರ ಸತತ ಎರಡು ದಿನ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇವತ್ತು ಹೆಚ್ಚಳ ಆಗಿದೆ. ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ತುಸು ಏರಿಕೆ ಆಗಿದೆ. ಆಭರಣ ಚಿನ್ನದ ಬೆಲೆ 9,250 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 10,100 ರೂ ಸಮೀಪಕ್ಕೆ ಹೋಗಿದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 18ಕ್ಕೆ) 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,500 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: … Continue reading Gold Rate Today Bangalore: ಆಭರಣ ಪ್ರಿಯರಿಗೆ ಶಾಕ್; ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿಕೆ