Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Suresh ಬಿಗ್ ಬಾಸ್ ಖ್ಯಾತಿಯ ಗೋಲ್ಡ್ ಸುರೇಶ್ ವಿರುದ್ಧ ಲಕ್ಷಾಂತರ ಹಣ ವಂಚನೆ ಆರೋಪ
ಕರ್ನಾಟಕಪ್ರಮುಖ

Gold Suresh ಬಿಗ್ ಬಾಸ್ ಖ್ಯಾತಿಯ ಗೋಲ್ಡ್ ಸುರೇಶ್ ವಿರುದ್ಧ ಲಕ್ಷಾಂತರ ಹಣ ವಂಚನೆ ಆರೋಪ

Share
1 Min Read
SHARE

newsics.com

ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ಗೋಲ್ಡ್ ಸುರೇಶ್ ವಿರುದ್ಧ ಲಕ್ಷಾಂತರ ಹಣ ವಂಚನೆ ಆರೋಪ ಕೇಳಿಬಂದಿದೆ.
ರಾಯಚೂರು ಜಿಲ್ಲೆ ಮಾನ್ವಿ ಪಟ್ಟಣದ ಮೈನುದ್ದಿನ್ ಎನ್ನವವರು ಈ ಗಂಭೀರ ಆರೋಪ ಮಾಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಸುರೇಶ್ ಅವರು ಕೇಬಲ್ ಚಾನೆಲ್‌ನ ಸೆಟಅಪ್ ಮಾಡಿ ಕೊಡುವುದಾಗಿ ಹೇಳಿದ್ದರು. 14 ಲಕ್ಷಕ್ಕೆ ಒಪ್ಪಂದ ಕೂಡ ಆಗಿತ್ತು. ಹಾಗೂ ಸುರೇಶ್ 4 ಲಕ್ಷ ರೂಪಾಯಿ ಅಡ್ವಾನ್ಸ್ ಪಡೆದಿದ್ದರು. ಹಂತ ಹಂತವಾಗಿ ಏಳು ಲಕ್ಷ ರೂ ಹಣನ ಸುರೇಶ್ ಗೆ ಮೈನುದ್ದೀನ್ ನೀಡಿದ್ದರು. 2017ರಲ್ಲಿ ಇಬ್ಬರ ಮಧ್ಯೆ ಒಪ್ಪಂದ ನಡೆದಿತ್ತು. ಆದರೆ ಅರ್ಧಂಬರ್ಧ ಕೆಲಸ ಮಾಡಿ ಸುರೇಶ್ ಅರ್ಧಕ್ಕೆ ಬಿಟ್ಟರು. ಈಗ ಅವರು ಹಣವನ್ನು ಮರಳಿ ನೀಡುತ್ತಿಲ್ಲ ಎಂದು ಹೇಳಿದ್ದಾರೆ.‌. ಈ ವಿಷಯಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಅಧಿಕಾರಿಗಳಿಗಳಿಂದ ಮಾಹಿತಿ ನಿರೀಕ್ಷಿಸಲಾಗಿದೆ.

Actor Darshan ಕುಟುಂಬ ಸಮೇತ ಕೊಟ್ಟಿಯೂರು ಶಿವನ ದೇವಾಲಯಕ್ಕೆ ಭೇಟಿ ನೀಡಿದ ನಟ ದರ್ಶನ್

TAGGED:Gold Suresh Gold Suresh of Bigg Boss fame has been accused of defrauding millions of money
Share This Article
Facebook Twitter Copy Link Print
Previous Article Actor Darshan ಕುಟುಂಬ ಸಮೇತ ಕೊಟ್ಟಿಯೂರು ಶಿವನ ದೇವಾಲಯಕ್ಕೆ ಭೇಟಿ ನೀಡಿದ ನಟ ದರ್ಶನ್
Next Article Gold Rate Today Bangalore: ಆಭರಣ ಪ್ರಿಯರಿಗೆ ಶಾಕ್; ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿಕೆ

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?