Gold Suresh ಬಿಗ್ ಬಾಸ್ ಖ್ಯಾತಿಯ ಗೋಲ್ಡ್ ಸುರೇಶ್ ವಿರುದ್ಧ ಲಕ್ಷಾಂತರ ಹಣ ವಂಚನೆ ಆರೋಪ
newsics.com ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ಗೋಲ್ಡ್ ಸುರೇಶ್ ವಿರುದ್ಧ ಲಕ್ಷಾಂತರ ಹಣ ವಂಚನೆ ಆರೋಪ ಕೇಳಿಬಂದಿದೆ. ರಾಯಚೂರು ಜಿಲ್ಲೆ ಮಾನ್ವಿ ಪಟ್ಟಣದ ಮೈನುದ್ದಿನ್ ಎನ್ನವವರು ಈ ಗಂಭೀರ ಆರೋಪ ಮಾಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಸುರೇಶ್ ಅವರು ಕೇಬಲ್ ಚಾನೆಲ್‌ನ ಸೆಟಅಪ್ ಮಾಡಿ ಕೊಡುವುದಾಗಿ ಹೇಳಿದ್ದರು. 14 ಲಕ್ಷಕ್ಕೆ ಒಪ್ಪಂದ ಕೂಡ ಆಗಿತ್ತು. ಹಾಗೂ ಸುರೇಶ್ 4 ಲಕ್ಷ ರೂಪಾಯಿ ಅಡ್ವಾನ್ಸ್ ಪಡೆದಿದ್ದರು. ಹಂತ ಹಂತವಾಗಿ ಏಳು ಲಕ್ಷ ರೂ ಹಣನ ಸುರೇಶ್ ಗೆ … Continue reading Gold Suresh ಬಿಗ್ ಬಾಸ್ ಖ್ಯಾತಿಯ ಗೋಲ್ಡ್ ಸುರೇಶ್ ವಿರುದ್ಧ ಲಕ್ಷಾಂತರ ಹಣ ವಂಚನೆ ಆರೋಪ
Copy and paste this URL into your WordPress site to embed
Copy and paste this code into your site to embed