Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Actress Ranya Rao ಚಿನ್ನ ಕಳ್ಳಸಾಗಣೆ ಪ್ರಕರಣ : ನಟಿ ರನ್ಯಾ ರಾವ್ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್
ದೇಶ

Actress Ranya Rao ಚಿನ್ನ ಕಳ್ಳಸಾಗಣೆ ಪ್ರಕರಣ : ನಟಿ ರನ್ಯಾ ರಾವ್ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

Share
1 Min Read
SHARE

newsics.com

ಬೆಂಗಳೂರು: ಚಿನ್ನ ಕಳ್ಳಸಾಗಣೆ  ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರನ್ಯಾ ರಾವ್ ತಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜುಲೈ ಮೊದಲ ವಾರಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

ನಟಿ ರನ್ಯಾ ರಾವ್ ತಾಯಿ ರೋಹಿಣಿ ಹೈಕೋರ್ಟ್ ಗೆ ಹೆಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಕೆ ಮಾಡಿದ್ದರು. ಡಿಆರ್ ಐ ಅಧಿಕಾರಿಗಳು ನನ್ನ ಮಗಳನ್ನು ಅಕ್ರಮ ಬಂಧನದಲ್ಲಿಟ್ಟಿದ್ದಾರೆ. ಈಗಾಗಲೇ ರನ್ಯಾ ರಾವ್ ಗೆ ಜಾಮೀನು ಮಂಜೂರಾಗಿದೆ ಎಂದು ಅರ್ಜಿ ಸಲ್ಲಿಸಿದ್ದರು. ಆದರೆ ರನ್ಯಾ ರಾವ್ ಸೇರಿದಂತೆ ನಾಲ್ವರು ಆರೋಪಿಗಳ ವಿರುದ್ಧ ಕಾಫೆಪೋಸಾ ಆಕ್ಟ್ ಹಾಕಲಾಗಿದೆ. ಇದನ್ನು ಪ್ರಶ್ನಿಸಿ ರನ್ಯಾ ರಾವ್ ತಾಯಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ವೇಳೆ ಕಾಫೆಪೋಸಾ ಇತ್ಯರ್ಥ ಮಾಡೋದು ಸಲಹಾ ಮಂಡಳಿಯಲ್ಲಿ ತೀರ್ಮಾನವಾಗಬೇಕಿದೆ ಎಂದು ಹೈಕೋರ್ಟ್ ಗೆ ಮಾಹಿತಿ ನೀಡಲಾಗಿದೆ.

ಮಾ. 3ರಂದು ದುಬೈನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ರನ್ಯಾ ರಾವ್‌ ಅವರನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಈ ವೇಳೆ ರನ್ಯಾ ಬಳಿ 12.56 ಕೋಟಿ ರೂ. ಮೌಲ್ಯದ ಚಿನ್ನ ದೊರೆತಿತ್ತು. ಬಳಿಕ ಅವರ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ಸಂದರ್ಭದಲ್ಲಿ ಕೋಟ್ಯಂತರ ಮೌಲ್ಯದ ಚಿನ್ನಾಭರಣ ಮತ್ತು ಅಪಾರ ಪ್ರಮಾಣದ ನಗದು ಪತ್ತೆಯಾಗಿತ್ತು. ಈ ನಡುವೆ ರನ್ಯಾ ವಿರುದ್ಧ ಕಾಫಿಪೋಸಾ ಅಡಿ ಬಂಧನ ಆದೇಶ ಹೊರಡಿಸಲಾಗಿತ್ತು.

TAGGED:#Actress #RanyaRao #Goldsmuggling #case #HighCourt #postpones #hearing #petition
Share This Article
Facebook Twitter Copy Link Print
Previous Article Fast tag ಫಾಸ್ಟ್ ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಘೋಷಣೆ; 3,000 ರೂ. ಶುಲ್ಕ ನಿಗದಿ
Next Article Actress Samantha ಬೀದಿಯಲ್ಲಿ ನಟಿ ಸಮಂತಾ ಗರಂ ಆಗಿದ್ದು ಏಕೆ?

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?