Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka; 8 ಲಕ್ಷಕ್ಕೂ ಹೆಚ್ಚು ಬೈಕ್ ಟ್ಯಾಕ್ಸಿ ಸ್ಥಗಿತ ; ಉದ್ಯೋಗ ಕಳೆದುಕೊಂಡ 1 ಲಕ್ಷಕ್ಕೂ ಅಧಿಕ ಮಂದಿ
ಕರ್ನಾಟಕಪ್ರಮುಖ

Karnataka; 8 ಲಕ್ಷಕ್ಕೂ ಹೆಚ್ಚು ಬೈಕ್ ಟ್ಯಾಕ್ಸಿ ಸ್ಥಗಿತ ; ಉದ್ಯೋಗ ಕಳೆದುಕೊಂಡ 1 ಲಕ್ಷಕ್ಕೂ ಅಧಿಕ ಮಂದಿ

Share
1 Min Read
SHARE

newsics.com

ಬೆಂಗಳೂರು: ಹೈಕೋರ್ಟ್ ನಿರ್ದೇಶನದ ಮೇರೆಗೆ ಕರ್ನಾಟಕದಲ್ಲಿ ಸೋಮವಾರದಿಂದ ಅಧಿಕೃತವಾಗಿ 8 ಲಕ್ಷಕ್ಕೂ ಅಧಿಕ ಬೈಕ್‌ಟ್ಯಾಕ್ಸಿಗಳು ಸ್ಥಗಿತಗೊಂಡಿವೆ. ಹೀಗಾಗಿ ಇನ್ನು ಮುಂದೆ ಬೈಕ್ ಟ್ಯಾಕ್ಸಿಗಳು ಕಾಣಿಸಿಕೊಂಡರೆ ಸಾರಿಗೆ ಇಲಾಖೆ ಅಧಿಕಾರಿಗಳು ಬಲೆ ಬೀಸಲಿದ್ದಾರೆ. ಆದರೆ, ಈ ಸಂಬಂಧ ಹೈಕೋರ್ಟ್‌ನಲ್ಲಿ ಜೂ.24ಕ್ಕೆ ವಿಚಾರಣೆ ನಿಗದಿಯಾಗಿದ್ದು, ಅಂತಿಮ ಆದೇಶ ಹೊರ ಬೀಳುವ ಸಾಧ್ಯತೆ ಇದೆ.

ಇನ್ನು, ಬೈಕ್ ಟ್ಯಾಕ್ಸಿ ನಿಷೇಧದಿಂದ 1 ಲಕ್ಷಕ್ಕೂ ಹೆಚ್ಚು ಮಂದಿ ನಿರುದ್ಯೋಗಿಗಳಾಗಿದ್ದು, ಇದನ್ನು ಮರು ಪರಿಶೀಲಿಸಲು ಆಗ್ರಹಗಳೂ ಕೇಳಿಬಂದಿವೆ.

ಇನ್ನು ಹೈಕೋರ್ಟ್‌ನ ಇತ್ತೀಚಿನ ಆದೇಶದ ಅನು ಸಾರವಾಗಿ 2025ರ ಜೂನ್ 16ರಿಂದ ಕರ್ನಾಟಕದಲ್ಲಿ ನಮ್ಮ ಬೈಕ್‌ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ನಾವು ಕಾನೂನನ್ನು ಗೌರವಿಸುತ್ತೇವೆ. ಹೈಕೋರ್ಟ್ ನಿರ್ದೇಶನ ಪಾಲಿಸುತ್ತೇವೆ ಎಂಬುದಾಗಿ ಬೈಕ್ ಟ್ಯಾಕ್ಸಿ ಸೇವೆಗಳ ಸ್ಥಗಿತ ಕುರಿತು ಆ್ಯಪ್ ಮೂಲಕ ತನ್ನ ಗ್ರಾಹಕರಿಗೆ ರ್ಯಾಪಿಡೋ ಕಂಪೆನಿ ಮಾಹಿತಿ ನೀಡಿದೆ.

ನಿಷೇಧದಿಂದ ನಷ್ಟವೇನು ?

ರಾಜ್ಯದಲ್ಲಿ ಲಕ್ಷಾಂತರ ಮಂದಿ ಬೈಕ್‌ಟ್ಯಾಕ್ಸಿ ಸೇವೆಯನ್ನೇ ಅವಲಂಬಿಸಿದ್ದಾರೆ. ವಿದ್ಯಾರ್ಥಿಗಳು, ದಿನಗೂಲಿ ನೌಕರರು ಸಹಿತ ಬಹುತೇಕ ನಿರುದ್ಯೋಗಿ ಗಳಿಗೆ ಇದು ಆಸರೆಯಾಗಿತ್ತು. ಈಗ ಈ ಬೆಳವಣಿಗೆಯಿಂದ ಬೈಕ್ ಟ್ಯಾಕ್ಸಿ ಸೇವೆ ನೀಡುತ್ತಿದ್ದ ಹಲವು ಮಂದಿಗೆ ನಿರುದ್ಯೋಗ ಸಮಸ್ಯೆ ಎದುರಾಗಿದೆ. ಇನ್ನು ಆಟೋ, ಬಾಡಿಗೆ ಕಾರುಗಳಿಗೆ ದುಪ್ಪಟ್ಟು ಹಣ ತೆತ್ತು ಪ್ರಯಾಣಿಸುತ್ತಿದ್ದವರಿಗೆ ಆಟೋಟ್ಯಾಕ್ಸಿ ವರದಾನವಾಗಿತ್ತು. ಈಗ ಮತ್ತೆ ಆಟೋ, ಟ್ಯಾಕ್ಸಿ ಮೊರೆ ಹೋಗಬೇಕಾಗಿದೆ.

KEA DRESS CODE ಸ್ಪರ್ಧಾತ್ಮಕ ಪರೀಕ್ಷಾ ಅಭ್ಯರ್ಥಿಗಳಿಗೆ ಕೆಇಎ ಫೈನಲ್ ಡ್ರೆಸ್ ಕೋಡ್

TAGGED:Karnataka; More than 8 lakh bike taxis shut down; More than 1 lakh people lost their jobs
Share This Article
Facebook Twitter Copy Link Print
Previous Article KEA DRESS CODE ಸ್ಪರ್ಧಾತ್ಮಕ ಪರೀಕ್ಷಾ ಅಭ್ಯರ್ಥಿಗಳಿಗೆ ಕೆಇಎ ಫೈನಲ್ ಡ್ರೆಸ್ ಕೋಡ್
Next Article Sanjay Kapur: 1 ವಾರ ಕಳೆದರೂ ಅಂತ್ಯಕ್ರಿಯೆ ನಡೀಲಿಲ್ವಾ?; ಸಂಜಯ್ ಕಪೂರ್ ಪಾರ್ಥಿವ ಶರೀರ ಎಲ್ಲಿದೆ?

Popular Posts

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

You Might Also Like

ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?