KEA DRESS CODE ಸ್ಪರ್ಧಾತ್ಮಕ ಪರೀಕ್ಷಾ ಅಭ್ಯರ್ಥಿಗಳಿಗೆ ಕೆಇಎ ಫೈನಲ್ ಡ್ರೆಸ್ ಕೋಡ್
newsics.com ಬೆಂಗಳೂರು: ಕೆಇಎ ನಡೆಸುವ ಪರೀಕ್ಷೆಗಳ ಸಮಯದಲ್ಲಿ ವಸ್ತ್ರಸಂಹಿತೆ ವಿಚಾರದಲ್ಲಿ ಗೊಂದಲ ಉಂಟಾಗದಂತೆ ನೋಡಿಕೊಳ್ಳಲು ಏಕರೂಪ ವಸ್ತ್ರಸಂಹಿತೆ ಸಿದ್ಧಪಡಿಸಿದೆ. ರಾಜ್ಯದಲ್ಲಿ ಸಿಇಟಿ ಸೇರಿದಂತೆ ಕೆಇಎ ನಡೆಸುವ ಎಲ್ಲಾ ಸ್ಪರ್ಧಾತ್ಮಕ ಮತ್ತು ನೇಮಕಾತಿ ಪರೀಕ್ಷೆಗಳಲ್ಲಿ ಮಂಗಳಸೂತ್ರ, ಕಾಲುಂಗುರ ಧರಿಸಲು ಅನುಮತಿ ನೀಡಿದೆ. ಪುರುಷ ಅಭ್ಯರ್ಥಿಗಳಿಗೆ ಅರ್ಧ ತೋಳಿನ ಶರ್ಟ್, ಕಾಲರ್ ಇಲ್ಲದ ಶರ್ಟ್ ಧರಿಸಬೇಕು. ಆದರೆ ಜಿಪ್ ಪ್ಯಾಕೇಟ್, ದೊಡ್ಡ ಬಟನ್ ಇರಬಾರದು. ಪೂರ್ಣ ತೋಳಿನ ಶರ್ಟ್, ಕುರ್ತಾ, ಜೀನ್ಸ್ ಪ್ಯಾಂಟ್‌ಗೆ ಅವಕಾಶ ಇಲ್ಲ. ಶೂ ನಿಷೇಧ. ಚಪ್ಪಲಿಗೆ … Continue reading KEA DRESS CODE ಸ್ಪರ್ಧಾತ್ಮಕ ಪರೀಕ್ಷಾ ಅಭ್ಯರ್ಥಿಗಳಿಗೆ ಕೆಇಎ ಫೈನಲ್ ಡ್ರೆಸ್ ಕೋಡ್
Copy and paste this URL into your WordPress site to embed
Copy and paste this code into your site to embed