ಮೂವರು ಮಕ್ಕಳ ಜೊತೆಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮ*ಹತ್ಯೆ

newsics.com ಬಳ್ಳಾರಿ : ಮೂವರು ಮಕ್ಕಳ ಜೊತೆಗೆ ಕೃಷಿ ಹೊಂಡಕ್ಕೆ ಬಿದ್ದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಬರದನಹಳ್ಳಿಯ ಎಂಬಲ್ಲಿ ನಡೆದಿದೆ ಅಭಿಜ್ಞಾ (8) ಅವನಿ (6) ಆರ್ಯ (4) ಎಂಬ ಮಕ್ಕಳ ಜೊತೆಗೆ ತಾಯಿ ಸಿದ್ದಮ್ಮ (30) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೊದಲು ಮಕ್ಕಳನ್ನು ಕೃಷಿ ಹೊಂಡಕ್ಕೆ ತಳ್ಳಿದ ಬಳಿಕ ತಾನು ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿ ಮೂಲದ ಸಿದ್ದಮ್ಮ ಪತಿಯ ಜೊತೆಗೆ ಕುರಿ ಮೇಯಿಸಲು ಬಂದಿದ್ದರು. ಬಳ್ಳಾರಿ ಜಿಲ್ಲೆಯ ಕುರಗೋಡು … Continue reading ಮೂವರು ಮಕ್ಕಳ ಜೊತೆಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮ*ಹತ್ಯೆ