Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Viral video ಒಂದೇ ಕಾರಲ್ಲಿ ರಶ್ಮಿಕಾ-ವಿಜಯ್ ಜಾಲಿ ರೈಡ್
ಪ್ರಮುಖಮನರಂಜನೆ

Viral video ಒಂದೇ ಕಾರಲ್ಲಿ ರಶ್ಮಿಕಾ-ವಿಜಯ್ ಜಾಲಿ ರೈಡ್

Share
1 Min Read
SHARE

newsics.com

ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಪ್ರೀತಿಯಲ್ಲಿ ಇದ್ದಾರೆ ಎಂಬ ಅನುಮಾನ ಅಭಿಮಾನಿಗಳಿಗೆ ಮೊದಲಿನಿಂದಲೂ ಇದೆ. ಈ ವಿಚಾರವನ್ನು ಅವರು ಖಚಿತಪಡಿಸಿಲ್ಲ. ಆದರೆ, ಅವರ ಸುತ್ತಾಟದಿಂದ ಈ ವಿಚಾರ ಅಭಿಮಾನಿಗಳಿಗೆ ಸ್ಪಷ್ಟವಾಗುತ್ತಿದೆ.

ಈಗ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಒಂದೇ ಕಾರಲ್ಲಿ ಸುತ್ತಾಟ ನಡೆಸಿದ್ದಾರೆ. ಈ ಸಂಬಂಧಸಿದ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ನಟನೆಯ ‘ಕುಬೇರ’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಜೂನ್ 20ರಂದು ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರದ ಪ್ರಚಾರದಲ್ಲಿ ಇಡೀ ತಂಡ ಬ್ಯುಸಿ ಇದೆ. ಇದರ ಭಾಗವಾಗಿ ರಶ್ಮಿಕಾ ಅವರು ಮುಂಬೈಗೆ ಆಗಮಿಸಿದ್ದರು ಎನ್ನಲಾಗಿದೆ. ಈ ವೇಳೆ ವಿಜಯ್ ಕೂಡ ಅಲ್ಲಿಯೇ ಇದ್ದರು. ಇಬ್ಬರೂ ವಿಮಾನ ನಿಲ್ದಾಣದಿಂದ ಹೊರ ಬಂದು ಕಾರಿನಲ್ಲಿ ಒಟ್ಟಾಗಿ ತೆರಳುತ್ತಿರುವ ವಿಡಿಯೋ ವೈರಲ್ ಆಗಿದೆ.

ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಸದ್ಯ ತಮ್ಮದೇ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇವರು ಈವರೆಗೆ ಪ್ರೀತಿ ವಿಚಾರವನ್ನು ಒಪ್ಪಿಕೊಂಡಿಲ್ಲ.

https://www.instagram.com/reel/DLBBDR3Nogx/?igsh=M3h3cnNyOGRkYmQx

Khamenei ಇಸ್ರೇಲ್-ಇರಾನ್ ಮಧ್ಯೆ ಸಂಘರ್ಷ : ಯುದ್ಧ ಈಗ ಆರಂಭ ಎಂದ ಖಮೇನಿ!

TAGGED:Rashmika-Vijay jolly ride in the same car
Share This Article
Facebook Twitter Copy Link Print
Previous Article Bonsai Record ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದ ಬೋನ್ಸಾಯ್ ವನಕ್ಕೆ ವಿಶ್ವ ಗಿನ್ನಿಸ್ ಕಿರೀಟ
Next Article ಕರ್ಣ ಧಾರಾವಾಹಿ ಮುಂದೂಡಿದ್ದೇಕೆ?; ನಟ ಕಿರಣ್ ರಾಜ್ ಹೇಳಿದ್ದೇನು?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?