Viral video ಒಂದೇ ಕಾರಲ್ಲಿ ರಶ್ಮಿಕಾ-ವಿಜಯ್ ಜಾಲಿ ರೈಡ್

newsics.com ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಪ್ರೀತಿಯಲ್ಲಿ ಇದ್ದಾರೆ ಎಂಬ ಅನುಮಾನ ಅಭಿಮಾನಿಗಳಿಗೆ ಮೊದಲಿನಿಂದಲೂ ಇದೆ. ಈ ವಿಚಾರವನ್ನು ಅವರು ಖಚಿತಪಡಿಸಿಲ್ಲ. ಆದರೆ, ಅವರ ಸುತ್ತಾಟದಿಂದ ಈ ವಿಚಾರ ಅಭಿಮಾನಿಗಳಿಗೆ ಸ್ಪಷ್ಟವಾಗುತ್ತಿದೆ. ಈಗ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಒಂದೇ ಕಾರಲ್ಲಿ ಸುತ್ತಾಟ ನಡೆಸಿದ್ದಾರೆ. ಈ ಸಂಬಂಧಸಿದ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ರಶ್ಮಿಕಾ ಮಂದಣ್ಣ ನಟನೆಯ ‘ಕುಬೇರ’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಜೂನ್ … Continue reading Viral video ಒಂದೇ ಕಾರಲ್ಲಿ ರಶ್ಮಿಕಾ-ವಿಜಯ್ ಜಾಲಿ ರೈಡ್