Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > SANJU WEDS GEETHA-2 ರಚಿತಾ ರಾಮ್ ವಿರುದ್ಧ ದಾಖಲಾಯ್ತು ದೂರು; ಡಿಂಪಲ್ ಕ್ವೀನ್ ಮಾಡಿದ ತಪ್ಪೇನು?
ಪ್ರಮುಖಮನರಂಜನೆ

SANJU WEDS GEETHA-2 ರಚಿತಾ ರಾಮ್ ವಿರುದ್ಧ ದಾಖಲಾಯ್ತು ದೂರು; ಡಿಂಪಲ್ ಕ್ವೀನ್ ಮಾಡಿದ ತಪ್ಪೇನು?

Share
1 Min Read
SHARE

newsics.com

ಬೆಂಗಳೂರು : ನಟಿ ರಚಿತಾ ರಾಮ್ ವಿರುದ್ಧ ನಿರ್ದೇಶಕ ನಾಗಶೇಖರ್ ಕಂಪ್ಲೇಂಟ್‌ ಕೊಟ್ಟಿದ್ದಾರೆ.

ಸಂಜು ವೆಡ್ಸ್ ಗೀತಾ 2 ಸಿನಿಮಾ ಪ್ರಚಾರಕ್ಕೆ ನಟಿ ರಚಿತಾ ರಾಮ್ ಬರದ ಹಿನ್ನೆಲೆ ನಿರ್ದೇಶಕ ನಾಗಶೇಖರ್ ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆ ರಚಿತಾ ರಾಮ್ ನಡೆಯ ವಿರುದ್ಧ ಚಿತ್ರತಂಡ ತಿರುಗಿ ಬಿದ್ದಿದ್ದು, ಫಿಲ್ಮ್‌ ಚೇಂಬರ್‌ನಲ್ಲಿ ದೂರು ದಾಖಲಿಸಿದ್ದಾರೆ.

ನಾವು ಇಂತಹ ಕಲಾವಿದರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ನಮ್ಮ ಸಿನಿಮಾ ಪ್ರಚಾರಕ್ಕೆ ಒಂಚೂರು ಸಪೋರ್ಟ್ ಕೊಟ್ಟಿಲ್ಲ. ರಾಕ್ಲೈನ್ ವೆಂಕಟೇಶ್ ಮನವೊಲಿಸಲು ಪ್ರಯತ್ನಿಸಿದ್ರು. ಆದರೆ ರಚಿತಾ ರಾಮ್‌ ಒಪ್ಪಿಲ್ಲ. ರಮ್ಯಾ, ತಮನ್ನಾ ಎಲ್ಲರಿಗೂ ಸಿನಿಮಾ ಮಾಡಿದ್ದೀನಿ. ಆದರೆ ಇಂತಹ ಸಮಸ್ಯೆ ಯಾವ ನಟಿಯೂ ಕೊಟ್ಟಿಲ್ಲ ಎಂದು ನಿರ್ದೇಶಕ ನಾಗಶೇಖರ್ ಹೇಳಿದ್ದಾರೆ.

ಸಿನಿಮಾಗೆ ಇಷ್ಟು ದಿನ ಪ್ರದರ್ಶನ ಕಂಡರು ಸಹ ಒಂದು ದಿನವೂ ಸಪೋರ್ಟ್ ಕೊಟ್ಟಿಲ್ಲ. ಶಿವಣ್ಣ, ಉಪೇಂದ್ರ, ಸುದೀಪ್ ಅಂಥ ನಟರೇ ಈ ಸಿನಿಮಾಗೆ ಸಪೋರ್ಟ್ ಕೊಟ್ಟಿದ್ದಾರೆ. ಆದರೆ, ರಚಿತಾ ರಾಮ್‌ಗೆ ದೊಡ್ಡ ಪ್ರಮಾಣದಲ್ಲಿ ಪೇಮೆಂಟ್‌ ಕೊಟ್ಟಿದ್ದರೂ ಸಿನಿಮಾಗೆ ಬೆಂಬಲ ಕೊಟ್ಟಿಲ್ಲ ಎಂದು ನಾಗಶೇಖರ್‌ ಗರಂ ಆಗಿದ್ದಾರೆ.

ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್ ಕಾಂಬಿನೇಷನ್ ನಲ್ಲಿ ಸಂಜು ವೆಡ್ಸ್ ಗೀತಾ 2 ಸಿನಿಮಾ ಮೂಡಿ ಬಂದಿದ್ದು, ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಛಲವಾದಿ ಕುಮಾರ್ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ರಾಗಿಣಿ ದ್ವಿವೇದಿ ಸೇರಿದಂತೆ ಹಲವು ಕಲಾವಿದರು ತಾರಾ ಬಳಗದಲ್ಲಿದ್ದಾರೆ.

ಕರ್ಣ ಧಾರಾವಾಹಿ ಮುಂದೂಡಿದ್ದೇಕೆ?; ನಟ ಕಿರಣ್ ರಾಜ್ ಹೇಳಿದ್ದೇನು?

TAGGED:SANJU WEDS GEETHA-2 Complaint filed against Rachita Ram; What is the mistake of Dimple Queen?
Share This Article
Facebook Twitter Copy Link Print
Previous Article ಕರ್ಣ ಧಾರಾವಾಹಿ ಮುಂದೂಡಿದ್ದೇಕೆ?; ನಟ ಕಿರಣ್ ರಾಜ್ ಹೇಳಿದ್ದೇನು?
Next Article Vasthu Tips ಮನೆಯಲ್ಲಿ ಮನಿ ಪ್ಲಾಂಟ್ ಇದ್ಯಾ? ಈ ತಪ್ಪುಗಳನ್ನು ಮಾಡಲೇಬೇಡಿ, ಇದರಿಂದ ಬಡವರಾಗೋದು ಗ್ಯಾರಂಟಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?