Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Lavanya Das ಆಜಾಗೆ ಪಿಯಾ ತು ಅಬ್ ಹಾಡಿಗೆ ಬೆಲ್ಲಿ ಡ್ಯಾನ್ಸ್ ಮಾಡಿ ರಾತ್ರೋರಾತ್ರಿ ಫೇಮಸ್ ಆದ ಬೆಡಗಿ, ವಿಡಿಯೋ ನೋಡಿ
ದೇಶಪ್ರಮುಖವೈರಲ್

Lavanya Das ಆಜಾಗೆ ಪಿಯಾ ತು ಅಬ್ ಹಾಡಿಗೆ ಬೆಲ್ಲಿ ಡ್ಯಾನ್ಸ್ ಮಾಡಿ ರಾತ್ರೋರಾತ್ರಿ ಫೇಮಸ್ ಆದ ಬೆಡಗಿ, ವಿಡಿಯೋ ನೋಡಿ

Share
1 Min Read
SHARE

newsics.com

ಬಸ್ತಾರ್‌: ಆಶಾ ಭೋಂಸ್ಲೆ ಅವರ ಆಜಾಗೆ ಪಿಯಾ ತು ಅಬ್ ಹಾಡಿಗೆ ಸ್ವಯಂ ನೃತ್ಯ ಸಂಯೋಜನೆ ಮಾಡಿ ಬೆಲ್ಲಿ ಡ್ಯಾನ್ಸ್ ಮಾಡಿ 16 ವರ್ಷದ ಹುಡುಗಿಯೊಬ್ಬಳು ರಾತ್ರೋ ರಾತ್ರಿ ಸಂಚಲನ ಮೂಡಿಸಿದ್ದಾಳೆ.

ಎಡಪಂಥೀಯ ಉ*ಗ್ರವಾದದಿಂದಲೇ ಪ್ರಚಾರದಲ್ಲಿರುವ ಛತ್ತೀಸ್‌ಗಢದ ಬಸ್ತಾರ್‌ನ 16 ವರ್ಷದ ಹುಡುಗಿಯೊಬ್ಬಳು ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತನ್ನ ಡ್ಯಾನ್ಸ್ ವಿಡಿಯೋ ಹಂಚಿಕೊಂಡು, ಇನ್‌ಸ್ಟಾಗ್ರಾಮ್‌ನಲ್ಲಿ ಆಕೆಯ ಅನುಯಾಯಿಗಳ ಸಂಖ್ಯೆ ಕೆಲವೇ ದಿನಗಳಲ್ಲಿ 1.1 ಮಿಲಿಯನ್‌ಗೆ ಏರಿಕೆಯಾಗಿದೆ.

 

ಜಗದಲ್ಪುರದಲ್ಲಿ ಜನಿಸಿದ ಲಾವಣ್ಯ ದಾಸ್, ಜಗದಲ್ಪುರದ ಸರಕಾರಿ ಶಾಲಾ ಶಿಕ್ಷಕಿಯೊಬ್ಬರ ಪುತ್ರಿ, ಬೆಲ್ಲಿ ಡ್ಯಾನ್ಸ್ ಮಾಡಿದ ವಿಡಿಯೋ ಜೂನ್ 4 ರಂದು ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಳು. ಸಕ್ಸಸ್ ಕಾನ್ವೆಂಟ್ ಶಾಲೆಯಲ್ಲಿ ಹನ್ನೆರಡನೇ ತರಗತಿಯ ವಿದ್ಯಾರ್ಥಿನಿ ಲಾವಣ್ಯ, ಒಂದು ವಾರದ ನಂತರ ತನ್ನ ವಿಡಿಯೋ ಪ್ರಿಯಾಂಕಾ ಚೋಪ್ರಾ ಅವರನ್ನು ತಲುಪಿ ಮೆಚ್ಚುಗೆ ಗಳಿಸಿದೆ.

 

https://www.instagram.com/reel/DKe7wihA6mU/?igsh=cXZxM3F4NWppcWps

TAGGED:#LavanyaDas #video #viral #Bellydance #Instagram
Share This Article
Facebook Twitter Copy Link Print
Previous Article ಸತ್ತಳೆಂದು ಅಂತ್ಯಸಂಸ್ಕಾರ ಮಾಡಿದ್ದ ಕಾಣೆಯಾದ ಮಗಳು ಲವರ್ ಜತೆ ಸುತ್ತಾಟ
Next Article ಹಾಸ್ಟೆಲ್ ನಲ್ಲೇ ನೇಣು ಬಿಗಿದು ಜೀವ ಕಳೆದುಕೊಂಡ ಬಿಎಸ್ ಸಿ ವಿದ್ಯಾರ್ಥಿನಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?