Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral Video ಮನುಷ್ಯರಂತೆ ವ್ಲಾಗ್ ಮಾಡಿದ ಕೋತಿ – ಬರೋಬ್ಬರಿ 100 ಮಿಲಿಯನ್ ವೀವ್ಸ್ ಪಡೆದ ವಿಡಿಯೋದಲ್ಲಿ ಏನಿದೆ?
ವೈರಲ್

Viral Video ಮನುಷ್ಯರಂತೆ ವ್ಲಾಗ್ ಮಾಡಿದ ಕೋತಿ – ಬರೋಬ್ಬರಿ 100 ಮಿಲಿಯನ್ ವೀವ್ಸ್ ಪಡೆದ ವಿಡಿಯೋದಲ್ಲಿ ಏನಿದೆ?

Share
1 Min Read
SHARE

newsics.com

ಕೋತಿಯೊಂದು ಕ್ಯಾಮೆರಾ ಬಳಸಿ ವ್ಲಾಗ್ ಮಾಡಿರುವ ವಿಡಿಯೋ ಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಿಕಾಪಟ್ಟೆ ವೈರಲ್ ಆಗಿದೆ. ಅಚ್ಚರಿ ಏನಂದರೆ ಈ ಕೋತಿ ಮನುಷ್ಯರಂತೆ ಮಾತನಾಡುತ್ತೆ.

ಈ ವಿಡಿಯೋ ಸುಮಾರು 100 ಮಿಲಿಯನ್ ವೀಕ್ಷಣೆಗಳು ಮತ್ತು 8 ಮಿಲಿಯನ್ ಲೈಕ್ಸ್ ಪಡೆದುಕೊಂಡಿದೆ. ವಿಡಿಯೋವನ್ನು 1.5 ಮಿಲಿಯನ್‌ಗಿಂತಲೂ ಹೆಚ್ಚು ಜನರು ಶೇರ್ ಮಾಡಿದ್ದಾರೆ.

ವೈರಲ್ ಆಗಿರುವ ವಿಡಿಯೋದಲ್ಲಿ ಹರಿದ್ವಾರದ ಹರ್ ಕಿ ಪೌರಿಯಲ್ಲಿ ಸ್ನಾನ ಮಾಡಲು ಬಂದಿರುವ ಕೋತಿಯೊಂದು, ಕೈಯಲ್ಲಿ ಮೊಬೈಲ್ ಹಿಡಿದುಕೊಂಡು ವಿಡಿಯೋ ಮಾಡುತ್ತಿದೆ. ಥೇಟ್ ವ್ಲಾಗರ್ ಶೈಲಿಯಲ್ಲಿ ‘ನಮಸ್ಕಾರ ಸ್ನೇಹಿತರೇ, ಇಂದು ನಾನು ಹರಿದ್ವಾರಕ್ಕೆ ಹರ್ ಕಿ ಪೌರಿಯಲ್ಲಿ ಗಂಗಾ ಸ್ನಾನ ಮಾಡಲು ಮತ್ತು ಗಂಗಾ ಮಾತೆಯ ಆಶೀರ್ವಾದ ಪಡೆಯಲು ಬಂದಿದ್ದೇನೆ’ ಎಂದು ಹೇಳುತ್ತಿದೆ. ಅಷ್ಟೇ ಅಲ್ಲ, ಕೋತಿ ಈಗ ‘ನಾನು ಆಧ್ಯಾತ್ಮಿಕ ವ್ಲಾಗ್ ಮಾಡಲು ರೆಡಿಯಾಗಿದ್ದೇನೆ’ ಎಂದು ಹೇಳುತ್ತಿರುವುದು ಕಂಡುಬರುತ್ತದೆ.

ಆದರೆ ಈ ವಿಡಿಯೋ ನೋಡಿ ಎಲ್ಲರಿಗೂ ಮೂಡಿದ ಪ್ರಶ್ನೆ ಕೋತಿಯು ಮನುಷ್ಯರಂತೆ ವ್ಲಾಗ್ ಅನ್ನು ಹೇಗೆ ಮಾಡಬಹುದು. ಆದರೆ ಇದರ ಹಿಂದಿನವಿ ಅಸಲಿ ಸತ್ಯಾಸತ್ಯತೆ ಹೊರಬಂದಿದೆ.

ಈ ವಿಡಿಯೋವನ್ನು ಕೃತಕ ಬುದ್ಧಿಮತ್ತೆ (Al) ಬಳಸಿ ಕ್ರಿಯೇಟ್ ಮಾಡಲಾಗಿದೆ. ಡೀಪ್‌ಫೇಕ್ ಸ್ಕ್ಯಾನ‌ರ್ ಎಂಬ ಉಪಕರಣದೊಂದಿಗೆ ವೈರಲ್ ವಿಡಿಯೋವನ್ನು ಪರಿಶೀಲಿಸಲಾಗಿದೆ. Al-ನಿರ್ಮಿತ ಡೀಪ್‌ಫೇಕ್ ವಿಡಿಯೋಗಳನ್ನು ಪರಿಶೀಲಿಸಲು ಈ ಉಪಕರಣವನ್ನು ಬಳಸಲಾಗುತ್ತದೆ. ಇದು ವೀಡಿಯೊದಲ್ಲಿ ಮುಖಗಳ ಚಲನೆ ಮತ್ತು ಅಸ್ವಾಭಾವಿಕತೆಯನ್ನು ಸೆರೆಹಿಡಿಯುತ್ತದೆ. ಇದರೊಂದಿಗೆ, ಈ ಉಪಕರಣವು ತುಟಿಗಳ ಚಲನೆಯನ್ನು ಸಹ ಓದುತ್ತದೆ. ಇದು Al ರಚಿತ ಮತ್ತು ನೈಜ ವಿಡಿಯೋಗಳನ್ನು ಗುರುತಿಸಲು ಸಹಾಯ ಮಾಡುತ್ತದೆ.

 

https://www.instagram.com/reel/DKwjOCegfQs/?igsh=MWxuamoyMDMzMG9wcg==

TAGGED:#monkey #vlogs #human #viral #video
Share This Article
Facebook Twitter Copy Link Print
Previous Article ಪತಿ, ಗರ್ಭಿಣಿ ಪತ್ನಿಯ ಮೃತದೇಹಗಳು ಮನೆಯಲ್ಲಿ ಪತ್ತೆ
Next Article ಕೆರೆಯಲ್ಲಿ ಕಾಲುಜಾರಿ ಬಿದ್ದು ಅವಳಿ ಮಕ್ಕಳು ಸಾವು

Popular Posts

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

You Might Also Like

ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ವೈರಲ್

ಮಗನೊಂದಿಗೆ ಮಗುವಾದ ಕೃನಾಲ್ ಪಾಂಡ್ಯ: ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Stray dog ​​guards girl ರಸ್ತೆ ಪಕ್ಕ ಮಲಗಿದ್ದ ಬಾಲಕಿಗೆ ಬೀದಿ ನಾಯಿ‌ ಕಾವಲು! ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?