Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Coorg young man lost his life ತಾಯಿ ಬೆಂಗಳೂರು ತಲುಪುವ ಮೊದಲೇ ಜೀವ ಕಳೆದುಕೊಂಡ ಕೊಡಗಿನ ಯುವಕ
ಕರ್ನಾಟಕಪ್ರಮುಖ

Coorg young man lost his life ತಾಯಿ ಬೆಂಗಳೂರು ತಲುಪುವ ಮೊದಲೇ ಜೀವ ಕಳೆದುಕೊಂಡ ಕೊಡಗಿನ ಯುವಕ

Share
1 Min Read
SHARE

newsics.com

ಮಡಿಕೇರಿ: ಕೊಡಗಿನ ಯುವಕನೊಬ್ಬ ಬೆಂಗಳೂರಿನಲ್ಲಿ ಆತ್ಮ*ಹತ್ಯೆಗೆ ಶರಣಾಗಿರುವ ಬಗ್ಗೆ ವರದಿಯಾಗಿದೆ.

ಸುಂಟಿಕೊಪ್ಪ ಸಮೀಪದ ಕಂಬಿಬಾಣೆ ನಿವಾಸಿ ಸುರೇಶ್ ಹಾಗೂ 7ನೇ ಹೊಸಕೋಟೆ ಗ್ರಾಮ ಪಂಚಾಯಿತಿ ಸದಸ್ಯೆ ಚಂದ್ರಾವತಿ ಅವರ ಪುತ್ರ ಗಗನ್ (21) ಎಂಬುವರೇ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.

ಬೆಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಗಗನ್, ಕಳೆದ ಎರಡು ದಿನಗಳಿಂದ ತಾಯಿಗೆ ಕರೆ ಮಾಡಿ, ನನಗೆ ಹುಷಾರಿಲ್ಲ, ಬನ್ನಿ ಎಂದು ಪದೇ ಪದೇ ಕರೆದಿದ್ದರು ಎನ್ನಲಾಗಿದೆ.

ಈ‌ ಹಿನ್ನೆಲೆಯಲ್ಲಿ ಚಂದ್ರಾವತಿ ಬುಧವಾರ ರಾತ್ರಿ ಬೆಂಗಳೂರಿಗೆ ಪ್ರಯಾಣಿಸಿದ್ದರು. ತಾನು ಬರುತ್ತಿರುವ ವಿಷಯವನ್ನು ಮಗನಿಗೂ ತಿಳಿಸಿದ್ದರು. ಆದರೆ ಚಂದ್ರಾವತಿ ಅವರು ಬೆಂಗಳೂರು ತಲುಪುವ ಮೊದಲೇ ಪುತ್ರ ಗಗನ್ ನೇಣು ಬಿಗಿದುಕೊಂಡು ಜೀವ ಕಳೆದುಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

FIR against private school ಅನಾಥ ಮಕ್ಕಳೆಂದು ಸುಳ್ಳು ಹೇಳಿ ಸರ್ಕಾರಿ ಶಾಲೆಯಲ್ಲಿ ಅಡ್ಮಿಷನ್: ಬೆಚ್ಚಿಬಿದ್ದ ಪೋಷಕರು, ಬೆಂಗಳೂರಿನ ಖಾಸಗಿ ಶಾಲೆ ವಿರುದ್ಧ ಎಫ್ಐಆರ್

Bomb Threat ಬೆಂಗಳೂರು ಕೆಂಪೇಗೌಡ ಏರ್​​​ಪೋರ್ಟ್​ಗೆ ಮತ್ತೆ ಹುಸಿ ಬಾಂಬ್​ ಮೇಲ್ ಬೆದರಿಕೆ

TAGGED:A young man from Kodagu lost his life before his mother reached Bangalore.
Share This Article
Facebook Twitter Copy Link Print
Previous Article Bomb Threat ಬೆಂಗಳೂರು ಕೆಂಪೇಗೌಡ ಏರ್​​​ಪೋರ್ಟ್​ಗೆ ಮತ್ತೆ ಹುಸಿ ಬಾಂಬ್​ ಮೇಲ್ ಬೆದರಿಕೆ
Next Article H.D. Kumaraswamy ಸರ್ಕಾರಿ ಜಮೀನು ಒತ್ತುವರಿ ಆರೋಪ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

Popular Posts

British Airways ಮೂವರೂ ಪೈಲಟ್‌ಗಳು ಅಸ್ವಸ್ಥ; 30,000 ಅಡಿ ಎತ್ತರದಲ್ಲಿ ಬ್ರಿಟಿಷ್ ಏರ್‌ವೇಸ್ ವಿಮಾನಕ್ಕೆ ಎದುರಾಯ್ತು ಭಾರೀ ದುರಂತ

2 Min Read

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read

You Might Also Like

ಕರ್ನಾಟಕ

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read
ಕರ್ನಾಟಕಪ್ರಮುಖ

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read
ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?