Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಾನು ಮಹಿಳಾ ಕ್ರಿಕೆಟ್‌ಗೆ ಅರ್ಹಳು – ತೃತೀಯ ಲಿಂಗಿ ಕ್ರೀಡಾ ಪಟುಗಳ ಪರ ಧ್ವನಿ ಎತ್ತಿದ ಅನಯಾ
ದೇಶ

ನಾನು ಮಹಿಳಾ ಕ್ರಿಕೆಟ್‌ಗೆ ಅರ್ಹಳು – ತೃತೀಯ ಲಿಂಗಿ ಕ್ರೀಡಾ ಪಟುಗಳ ಪರ ಧ್ವನಿ ಎತ್ತಿದ ಅನಯಾ

Share
1 Min Read
SHARE

newsics.com

ಹೊಸದಿಲ್ಲಿ: ಲಿಂಗ ಪರಿವರ್ತನೆ ಮಾಡಿಕೊಂಡ ತೃತೀಯ ಲಿಂಗಿ ಕ್ರಿಕೆಟಿಗರನ್ನು ಬೆಂಬಲಿಸುವಂತೆ ಟೀಮ್​ ಇಂಡಿಯಾದ ಮಾಜಿ ಕ್ರಿಕೆಟಿಗ ಸಂಜಯ್ ಬಂಗಾರ್ ಅವರ ಪುತ್ರಿ ಅನಯಾ ಬಂಗಾರ್, ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಗೆ ಮನವಿ ಮಾಡಿದ್ದಾರೆ.

ಆರ್ಯನ್‌ ಕಾಲಾನಂತರದಲ್ಲಿ ಅನಯಾ ಆಗಿ ಬದಲಾದರು. ಹಾರ್ಮೋನ್ ರಿಪ್ಲೇಸ್‌ಮೆಂಟ್ ಥೆರಪಿ (ಎಚ್‌ಆರ್‌ಟಿ) ನಂತರ ಕ್ರೀಡಾಪಟುವಾಗಿ ತಮ್ಮ ಪ್ರಯಾಣ ಆರಂಭಿಸಿದರು. ಇದಕ್ಕೆ ಸಂಬಂಧಿಸಿದ ಎಂಟು ಪುಟಗಳ ಕ್ರೀಡಾಪಟು ಪರೀಕ್ಷಾ ವರದಿಯನ್ನು ಹಂಚಿಕೊಂಡಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಅನಯಾ ವೀಡಿಯೊವೊಂದನ್ನು ಹಂಚಿಕೊಂಡಿದ್ದು, ಮಹಿಳಾ ಕ್ರಿಕೆಟ್‌ನಲ್ಲಿ ಭಾಗವಹಿಸಲು ತಾನು ಅರ್ಹಳಾಗಿದ್ದೇನೆ ಎಂದು ಬಹಿರಂಗಪಡಿಸಿದ್ದಾರೆ.

ಮೊದಲ ಬಾರಿಗೆ, ಟ್ರಾನ್ಸ್ ಮಹಿಳಾ ಕ್ರೀಡಾಪಟುವಾಗಿ ನನ್ನ ಪ್ರಯಾಣವನ್ನು ದಾಖಲಿಸುವ ವೈಜ್ಞಾನಿಕ ವರದಿಯನ್ನು ನಾನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ. ಕಳೆದ ವರ್ಷದಲ್ಲಿ ನಾನು ಹಾರ್ಮೋನ್ ಚಿಕಿತ್ಸೆಯನ್ನು ಪ್ರಾರಂಭಿಸಿದ ನಂತರ ರಚನಾತ್ಮಕ ಶಾರೀರಿಕ ಮೌಲ್ಯಮಾಪನಗಳಿಗೆ ಒಳಗಾಗಿದ್ದೇನೆ. ಈ ವರದಿಯು ನನ್ನ ಪರಿವರ್ತನೆಯ ನೈಜ, ಅಳೆಯಬಹುದಾದ ಪರಿಣಾಮವನ್ನು ಸೆರೆಹಿಡಿಯುತ್ತದೆ ಹೊರತು ಯಾವುದೇ ಅಭಿಪ್ರಾಯಗಳನ್ನಲ್ಲ ಅಥವಾ ಊಹೆಗಳನಲ್ಲ. ಆದರೆ ಇದು ಡೇಟಾ ಎಂದು ಅನಯಾ ಹೇಳಿದ್ದಾರೆ.

 

ವಿಜ್ಞಾನವು ನಾನು ಮಹಿಳಾ ಕ್ರಿಕೆಟ್‌ಗೆ ಅರ್ಹಳಾಗಿದ್ದೇನೆ ಎಂದು ಹೇಳುತ್ತದೆ. ಈಗ, ಜಗತ್ತು ಸತ್ಯವನ್ನು ಒಪ್ಪಿಕೊಳ್ಳಲು ಸಿದ್ಧವಾಗಿದೆಯೇ? ಎಂದು ಅನಾಯಾ ವೀಡಿಯೊಗೆ ಕ್ಯಾಪ್ಷನ್‌ ನೀಡಿದ್ದಾರೆ.

 

https://www.instagram.com/reel/DLA12b3sT8n/?igsh=MWg5d3RkcjhmNTk2bA==

TAGGED:#Anaya #transgender #athletes #cricket #bcci
Share This Article
Facebook Twitter Copy Link Print
Previous Article Voter ID ಇನ್ಮುಂದೆ ಹದಿನೈದೇ ದಿನಗಳಲ್ಲಿ ಸಿಗಲಿದೆ ವೋಟರ್ ಐಡಿ
Next Article Akhila Pajimannu: ಗಾಯಕಿ ಅಖಿಲಾ ಪಜಿಮಣ್ಣು ಸಂಸಾರದಲ್ಲಿ ಬಿರುಕು – ವಿಚ್ಛೇದನದ ಬಾಗಿಲು ತಟ್ಟಿದ ಸುಂದರಿಯ ಸಂಸಾರ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?