Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಪ್ಸರಕೊಂಡ- ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆಗೆ ನಿರ್ಧಾರ
ಕರ್ನಾಟಕ

ಅಪ್ಸರಕೊಂಡ- ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆಗೆ ನಿರ್ಧಾರ

Share
1 Min Read
SHARE

newsics.com

ಕಾರವಾರ : ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯಡಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಸಮುದ್ರ ತೀರದ 6 ಕಿ.ಮೀ ವರೆಗಿನ ಪ್ರದೇಶ ಹಾಗೂ ಅರಣ್ಯ ಪ್ರದೇಶವನ್ನೊಳಗೊಂಡಂತೆ ಒಟ್ಟು 5959.322 ಹೆಕ್ಟೇರ್‌ ಪ್ರದೇಶವನ್ನು ಅಪ್ಸರಕೊಂಡ- ಮುಗಲಿ ಕಡಲ ವನ್ಯ ಜೀವಿಧಾಮ ಎಂದು ಘೋಷಿಸಲು ಸಚಿವ ಸಂಪುಟ ನಿರ್ಧರಿಸಿದೆ.

ಕಡಲ ವನ್ಯಜೀವಿ ಧಾಮದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ಹಾಗೂ ಮೀನುಗಾರರ ದೋಣಿಗ ಪ್ರವೇಶಕ್ಕೆ ನಿರ್ಭಂಧವಿಲ್ಲ. ಅಲ್ಲಿನ ಜನರ ಅಸ್ತಿತ್ವದಲ್ಲಿರುವ ಹಕ್ಕುಗಳಿಗೆ ಯಾವುದೇ ನಿರ್ಭಂಧವಿಲ್ಲ.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ 8.21 ಕಿ.ಮೀ ಸಮುದ್ರ ತೀರದ ಆರು ಕಿ.ಮೀ ಸಮುದ್ರದವರೆಗಿನ ಪ್ರದೇಶ ಹಾಗೂ 835 ಹೆಕ್ಟೇ‌ರ್ ಅರಣ್ಯ ಪ್ರದೇಶವನ್ನು ಒಳಗೊಂಡಂತೆ ಅಪ್ಸರಕೊಂಡ ಮುಗಲಿ ಕಡಲ ವನ್ಯ ಜೀವಿಧಾಮ ಎಂದು ಘೋಷಿಸಲಾಗಿದೆ. ನೀರನ ಜೀವಿಗಳ ರಕ್ಷಣೆಯ ಪ್ರಮುಖ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು.

TAGGED:#Decision #declare #Apsarakonda #Mughali #Marine #Wildlife #Sanctuary
Share This Article
Facebook Twitter Copy Link Print
Previous Article Akhila Pajimannu: ಗಾಯಕಿ ಅಖಿಲಾ ಪಜಿಮಣ್ಣು ಸಂಸಾರದಲ್ಲಿ ಬಿರುಕು – ವಿಚ್ಛೇದನದ ಬಾಗಿಲು ತಟ್ಟಿದ ಸುಂದರಿಯ ಸಂಸಾರ
Next Article ಹುಚ್ಚುನಾಯಿ ದಾಳಿ- 13 ಜನರಿಗೆ ಗಾಯ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?