Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mysore Dasara ಇತಿಹಾಸದಲ್ಲೇ ಮೊದಲ ಬಾರಿಗೆ 11 ದಿನಗಳ ಕಾಲ ನಡೆಯಲಿದೆ ವಿಶ್ವ ವಿಖ್ಯಾತ ಮೈಸೂರು ದಸರಾ!
ಕರ್ನಾಟಕದೇಶ

Mysore Dasara ಇತಿಹಾಸದಲ್ಲೇ ಮೊದಲ ಬಾರಿಗೆ 11 ದಿನಗಳ ಕಾಲ ನಡೆಯಲಿದೆ ವಿಶ್ವ ವಿಖ್ಯಾತ ಮೈಸೂರು ದಸರಾ!

Share
1 Min Read
SHARE

newsics.com

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಸಾಮಾನ್ಯವಾಗಿ ಪ್ರತಿ ವರ್ಷ 10 ದಿನಗಳ ಕಾಲ ನಡೆಯುತ್ತದೆ. ಆದರೆ ಈ ಬಾರಿ ಹನ್ನೊಂದು ದಿನಗಳ ಕಾಲ ದಸರಾ ಮಹೋತ್ಸವ ನಡೆಯಲಿದೆ.

ಈ ಬಾರಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರವರೆಗೆ ದಸರಾ ಆಚರಣೆ ಮಾಡಲಾಗುತ್ತದೆ. ಸೆಪ್ಟಂಬರ್ 26, ಸೆ.27 ಎರಡೂ ದಿನ ಪಂಚಮಿ ಆಗಮನವಿದ್ದು, ಹೀಗಾಗಿ ಈ ಬಾರಿ 11 ದಿನ ದಸರಾ ಆಚರಣೆ ಇರಲಿದೆ. ಇದು ಇತಿಹಾಸದಲ್ಲೇ ಕಂಡು- ಕೇಳರಿಯದ ರೀತಿಯ ದಸರಾ ಮಹೋತ್ಸವ ಆಗಿದ್ದು, ನಾಲ್ಕು‌ ನೂರಕ್ಕೂ‌ ಹೆಚ್ಚು ವರ್ಷಗಳ ಇತಿಹಾಸದಲ್ಲೇ ಈ ರೀತಿ 11 ದಿನಗಳ ಕಾಲ ದಸರಾ ಆಚರಣೆ  ಮಾಡುತ್ತಿರುವುದು.

ನವರಾತ್ರಿಯ ಮರುದಿನ ವಿಜಯದಶಮಿ‌ ಆಚರಿಸುವುದು ಸಂಪ್ರದಾಯ. ವಿಜಯದಶಮಿಯಂದು ಅರಮನೆಯಲ್ಲಿ ಪೂಜೆ ಪುನಸ್ಕಾರಗಳು ನಡೆದರೇ ಸರ್ಕಾರದ ವತಿಯಿಂದ ಜಂಬೂ ಸವಾರಿ ಮೆರವಣಿಗೆ ನಡೆಯಲಿದೆ.

ನೂರು ವರ್ಷಗಳ ಹಿಂದೆ 11 ದಿನಗಳ ಕಾಲ ದಸರಾ ನಡೆದಿರಬಹುದು. ಆದರೆ ನನ್ನ ಅನುಭವದಲ್ಲಿ ಇದೇ ಮೊದಲು. ಪಂಚಾಂಗದಲ್ಲಿ ಸೆ.21ರಂದು ಮಹಾಲಯ ಅಮವಾಸ್ಯೆ ಬರುತ್ತದೆ. ಅದರ ಮಾರನೇ ದಿನ ಅಂದರೆ ಸೆ.22ರಿಂದ ಅ.2ರವರೆಗೆ ಶರನ್ನವರಾತ್ರಿ ಮತ್ತು ವಿಜಯದಶಮಿ ನಡೆಯಲಿದೆ ಎಂದು ಧಾರ್ಮಿಕ ಚಿಂತಕ ಡಾ.ಶಲ್ವಪಿಳ್ಳೈ ಯ್ಯಂಗಾರ್ ವಿವರಿಸಿದ್ದಾರೆ.

 

 

TAGGED:#world #famous #Mysore #Dasara #festival
Share This Article
Facebook Twitter Copy Link Print
Previous Article D.K. Suresh ಬಮೂಲ್ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ. ಸುರೇಶ್ ಆಯ್ಕೆ
Next Article ಅಪಾರ್ಟ್ ಮೆಂಟ್ ನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?