Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > H.D. Kumaraswamy ಸರ್ಕಾರಿ ಜಮೀನು ಒತ್ತುವರಿ ಆರೋಪ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್
ಕರ್ನಾಟಕ

H.D. Kumaraswamy ಸರ್ಕಾರಿ ಜಮೀನು ಒತ್ತುವರಿ ಆರೋಪ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

Share
1 Min Read
SHARE

newsics.com

ಬೆಂಗಳೂರು : ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಬಿಡದಿಯ ಕೇತಗಾನಹಳ್ಳಿ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ರಚಿಸಿದ್ದ ಎಸ್ ಐ ಟಿ ಗೆ  ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಮತ್ತು ಅವರ ಸಂಬಂಧಿ ಡಿ.ಸಿ.ತಮ್ಮಣ್ಣ ಸೇರಿ ಮತ್ತಿತರರು ಕೇತಗಾನಹಳ್ಳಿಯಲ್ಲಿ 14 ಎಕರೆ ಭೂಮಿ ಒತ್ತುವರಿ ಮಾಡಿದ್ದಾರೆಂಬ ಆರೋಪವಿದೆ. ಈ ಸಂಬಂಧ ಲೋಕಾಯುಕ್ತ ನೀಡಿದ್ದ ವರದಿ ಜಾರಿಗೊಳಿಸಲು ಹೈಕೋರ್ಟ್‌ ಆದೇಶ ನೀಡಿದ್ದರೂ ಅದನ್ನು ಪಾಲನೆ ಮಾಡಿಲ್ಲಎಂದು ಆಕ್ಷೇಪಿಸಿ ಸಮಾಜ ಪರಿವರ್ತನಾ ಸಮುದಾಯದ ಎಸ್‌.ಆರ್‌.ಹಿರೇಮಠ್‌ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದ್ದಾರೆ. ಈ ಅರ್ಜಿ ಪರಿಶೀಲಿಸಿದ ಹೈಕೋರ್ಟ್‌ ವಿಭಾಗೀಯ ಪೀಠ, ಭೂಮಿ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವುದಾಗಿ ಎಚ್ಚರಿಕೆ ನೀಡಿತ್ತು. ಆ ನಂತರ ಜಮೀನಿನ ಸರ್ವೇ ಕಾರ್ಯ ನಡೆಸಿದ ಸ್ಥಳೀಯ ತಹಸೀಲ್ದಾರ್‌, ಹೆಚ್‌ಡಿಕೆ ಮತ್ತಿತರರಿಗೆ ನೋಟಿಸ್‌ ಜಾರಿಗೊಳಿಸಿದ್ದಾರೆ. ಅದನ್ನು ಪ್ರಶ್ನಿಸಿ ಅವರು ಕೋರ್ಟ್‌ ಮೆಟ್ಟಿಲೇರಿದ್ದಾರೆ.

 

Share This Article
Facebook Twitter Copy Link Print
Previous Article Coorg young man lost his life ತಾಯಿ ಬೆಂಗಳೂರು ತಲುಪುವ ಮೊದಲೇ ಜೀವ ಕಳೆದುಕೊಂಡ ಕೊಡಗಿನ ಯುವಕ
Next Article Kottiyuru Temple: ವರ್ಷಕ್ಕೆ 30 ದಿನಗಳು ಮಾತ್ರ ಈ ದೇವಸ್ಥಾನ ಓಪನ್ – ಇದರ ವಿಶೇಷತೆ ಏನು?

Popular Posts

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

You Might Also Like

ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?