newsics.com
ನವದೆಹಲಿ: ದೆಹಲಿಯಿಂದ ಲೇಹ್ಗೆ ಹೊರಟಿದ್ದ ಇಂಡಿಗೋವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ದೆಹಲಿಯಲ್ಲೇ ತುರ್ತು ಭೂಸ್ಪರ್ಶ ಮಾಡಲಾಗಿದೆ.
ವಿಮಾನವು ದೆಹಲಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯಿತು. ವಿಮಾನದಲ್ಲಿ 180 ಪ್ರಯಾಣಿಕರಿದ್ದರು, ಎಲ್ಲರೂ ಸುರಕ್ಷಿತವಾಗಿದ್ದಾರೆ.
ವಿಮಾನ ತುರ್ತು ಭೂಸ್ಪರ್ಶದ ನಂತರ, ಇಂಡಿಗೋದಿಂದ ಇನ್ನೂ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ.