Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Janardhana Reddy ಜನಾರ್ದನ ರೆಡ್ಡಿಗೆ ಶಾಸಕತ್ವ ಅನರ್ಹ ಆದೇಶ ವಾಪಸ್
ಕರ್ನಾಟಕ

Janardhana Reddy ಜನಾರ್ದನ ರೆಡ್ಡಿಗೆ ಶಾಸಕತ್ವ ಅನರ್ಹ ಆದೇಶ ವಾಪಸ್

Share
1 Min Read
SHARE

newsics.com

ಬೆಂಗಳೂರು : ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ಗಾಲಿ ಜನಾರ್ದನ ರೆಡ್ಡಿಗೆ ಶಾಸಕತ್ವ ಅನರ್ಹ ಆದೇಶ ವಾಪಸ್ ಪಡೆಯಲಾಗಿದೆ.

ಹೈದ್ರಾಬಾದ್ ಸಿಬಿಐ ಕೋರ್ಟ್ ಗಾಲಿ ಜನಾರ್ದನ ರೆಡ್ಡಿ ಅವರ ವಿರುದ್ಧ ನೀಡಿದ್ದ ತೀರ್ಪಿಗೆ ತೆಲಂಗಾಣ ಹೈಕೋರ್ಟ್ ಜೂ.11 ರಂದು ತಾತ್ಕಾಲಿಕ ತಡೆ ನೀಡಿ ಜಾಮೀನು ನೀಡಿದ ಹಿನ್ನೆಲೆಯಲ್ಲಿ ಕರ್ನಾಟಕ ವಿಧಾನಸಭಾ ಸಚಿವಾಲಯದ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಮೇ.06 ರಂದು ತಾವು ಹೊರಡಿಸಿದ್ದ ಅನರ್ಹ ಆದೇಶ ನ್ಯಾಯಾಲಯದ ಮುಂದಿನ ಆದೇಶದ ವರೆಗೆ ವಾಪಸ್ ಪಡೆದು ಸುತ್ತೋಲೆ ಹೊರಡಿಸಿದ್ದಾರೆ.

ಜೂ.11 ರಂದು ಸಿಬಿಐ ಹೈಕೋರ್ಟ್ ನೀಡಿದ್ದ ತೀರ್ಪು ಗೆ ಹೈದ್ರಾಬಾದ್ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿ ಜಾಮೀನು ಮಂಜೂರು ಮಾಡಿದ್ದು ಕೋರ್ಟ್ ಆದೇಶ ಅನ್ವಯ ಕರ್ನಾಟಕ ವಿಧಾನಸಭಾ ಕಾರ್ಯದರ್ಶಿಗಳು ಗಾಲಿ ಜನಾರ್ದನ ರೆಡ್ಡಿ ಶಾಸಕತ್ವವನ್ನು ಊರ್ಜಿತಗೊಳಿಸಿದ್ದಾರೆ.

 

TAGGED:#JanardhanaReddy #disqualification #order #banglore
Share This Article
Facebook Twitter Copy Link Print
Previous Article FIR against private school ಅನಾಥ ಮಕ್ಕಳೆಂದು ಸುಳ್ಳು ಹೇಳಿ ಸರ್ಕಾರಿ ಶಾಲೆಯಲ್ಲಿ ಅಡ್ಮಿಷನ್: ಬೆಚ್ಚಿಬಿದ್ದ ಪೋಷಕರು, ಬೆಂಗಳೂರಿನ ಖಾಸಗಿ ಶಾಲೆ ವಿರುದ್ಧ ಎಫ್ಐಆರ್
Next Article ಲೇಹ್​​ಗೆ ಹೊರಟಿದ್ದ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

Popular Posts

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

You Might Also Like

ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?