Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹುಚ್ಚುನಾಯಿ ದಾಳಿ- 13 ಜನರಿಗೆ ಗಾಯ
ಕರ್ನಾಟಕ

ಹುಚ್ಚುನಾಯಿ ದಾಳಿ- 13 ಜನರಿಗೆ ಗಾಯ

Share
1 Min Read
SHARE

newsics.com

ಮದ್ದೂರು : ಪಟ್ಟಣದಲ್ಲಿ ಹುಚ್ಚನಾಯಿಯೊಂದು ದಾಳಿಗೆ ಸುಮಾರು 13 ಜನರಿಗೆ ಗಾಯಗೊಳಿಸುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

ಪಟ್ಟಣದ ರಾಮ್ ರಹೀಮ್ ನಗರ, ಸ್ವಾಮಿ ವಿವೇಕಾನಂದ ನಗರದ  ಸುಮಾರು 13 ಜನರ ಮೇಲೆ ಮೇಲೆ ದಾಳಿ ನಡೆಸಿ ಗಾಯಗೊಳಿಸಿದೆ. ಎಲ್ಲರಿಗೂ ಪಟ್ಟಣದ ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಕೆಲವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಗುರುವಾರ ಬೆಳಗ್ಗೆ ಹುಚ್ಚುನಾಯಿಂದು ಏಕಾಏಕಿ ದಾಳಿ ನಡೆಸಿದೆ. ಬೀದಿಗಳಲ್ಲಿ ಸಿಕ್ಕ ಮಕ್ಕಳು, ವಯೋವೃದ್ಧರು, ಸಾರ್ವಜನಿಕರಿಗೆ ಕಚ್ಚಿದೆ ಇದರಿಂದ ಕೆಲಕಾಲ ಸಾರ್ವಜನಿಕರಲ್ಲಿ ಆತಂಕ ಸೃಷ್ಠಿ ಮಾಡಿತ್ತು.

ಅಧಿಕಾರಿಗಳ ವಿರುದ್ಧ ಆಕ್ರೋಶ: ಪಟ್ಣಣದ ಸೇರಿದಂತೆ ತಾಲೂಕಿನಾದ್ಯಂತ ಅಕ್ರಮ ಕಸಾಯಿಖಾನೆಹಳು ಹೆಚ್ಚಿದೆ ಈ ಕಾರಣದಿಂದ ನಾಯಿಗಳು ಹಾವಳಿ ದಿನೆ ದಿನೇ ಮೀತಿ ಮೀರಿದ್ದು, ಪ್ರತಿನಿತ್ಯ ನಾಯಿಗಳು ಸಾರ್ವಜನಿರಿಗೆ ಕಚ್ಚಿ ಗಾಯಗೊಳಿಸುತ್ತಿದ್ದರುವ ಪ್ರಕರಣಗಳ ಕೇಳಿ ಬರುತ್ತಿದ್ದರು. ಸಂಬAಧಿಸಿದ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಕಾಲಹರಣ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

TAGGED:#Maddog #attack #injured #Maddur #hospital
Share This Article
Facebook Twitter Copy Link Print
Previous Article ಅಪ್ಸರಕೊಂಡ- ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆಗೆ ನಿರ್ಧಾರ
Next Article Traffic Alert ಎರಡು ದಿನ ಹೆಬ್ಬಾಳ ಫ್ಲೈಓವರ್ ಬಂದ್

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?