Akhila Pajimannu: ಗಾಯಕಿ ಅಖಿಲಾ ಪಜಿಮಣ್ಣು ಸಂಸಾರದಲ್ಲಿ ಬಿರುಕು – ವಿಚ್ಛೇದನದ ಬಾಗಿಲು ತಟ್ಟಿದ ಸುಂದರಿಯ ಸಂಸಾರ

newsics.com ಕನ್ನಡ ಕೋಗಿಲೆ ಖ್ಯಾತಿಯ ಗಾಯಕಿ ಅಖಿಲಾ ಪಜಿಮಣ್ಣು ಮತ್ತು ಧನಂಜಯ್ ಶರ್ಮ ಅವರ ದಾಂಪತ್ಯ ಜೀವನದಲ್ಲಿ ಬಿರುಕು ಬಿದ್ದಿದ್ದೆ.ಕನ್ನಡ ಕೋಗಿಲೆ 1 ಹಾಗೂ 2ನೇ ಆವೃತ್ತಿಯಲ್ಲಿ ರನ್ನರ್ ಅಪ್ ಆಗಿರುವ ಅಖಿಲಾ ಪಜಿಮಣ್ಣು ತಮ್ಮ ಸುಮಧುರ ಕಂಠದಿಂದ ಎಲ್ಲರ ಮನೆ ಮಾತಾಗಿದ್ದಾರೆ. ಆದರೆ ಗಾಯಕಿ ಅಖಿಲಾ ಪಜಿಮಣ್ಣು ಮತ್ತು ಆಕೆಯ ಪತಿ ಟಿ.ಆರ್. ಧನರಾಜ್ ಶರ್ಮರಿಂದ ವಿವಾಹ ವಿಚ್ಛೇಧನಕ್ಕೆ ಅರ್ಜಿ ಸಲ್ಲಿಸಿದ್ದಾರೆ.ವೃತ್ತಿಯಲ್ಲಿ ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿ ಅಮೆರಿಕದಲ್ಲಿ ವಾಸವಿದ್ದ ಧನಂಜಯ್‌ ಶರ್ಮ ಮೂರು ವರ್ಷದ ಹಿಂದೆ … Continue reading Akhila Pajimannu: ಗಾಯಕಿ ಅಖಿಲಾ ಪಜಿಮಣ್ಣು ಸಂಸಾರದಲ್ಲಿ ಬಿರುಕು – ವಿಚ್ಛೇದನದ ಬಾಗಿಲು ತಟ್ಟಿದ ಸುಂದರಿಯ ಸಂಸಾರ