Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > US warplanes ready to strike Iran ಇರಾನ್ ಮೇಲೆ ಮುಗಿಬೀಳಲು ಅಮೆರಿಕದ ಯುದ್ಧ ವಿಮಾನಗಳು ಸಜ್ಜು, ದಾಳಿ ನಡೆಸಲು ಸಮ್ಮತಿಸಿದ್ರಾ ಟ್ರಂಪ್?
ಪ್ರಮುಖವಿದೇಶ

US warplanes ready to strike Iran ಇರಾನ್ ಮೇಲೆ ಮುಗಿಬೀಳಲು ಅಮೆರಿಕದ ಯುದ್ಧ ವಿಮಾನಗಳು ಸಜ್ಜು, ದಾಳಿ ನಡೆಸಲು ಸಮ್ಮತಿಸಿದ್ರಾ ಟ್ರಂಪ್?

Share
1 Min Read
SHARE

newsics.com

ವಾಷಿಂಗ್ಟನ್: ಇರಾನ್-ಇಸ್ರೇಲ್ ಮಧ್ಯದಲ್ಲಿನ ಸಂಘರ್ಷದಲ್ಲಿ ಇದೀಗ ಅಮೆರಿಕ ಕೂಡ ಪ್ರವೇಶಿಸಿದ್ದು, ಇರಾನ್ ಮೇಲೆ ದಾಳಿ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಇಸ್ರೇಲ್ ಜತೆಗೆ ಸಂಘರ್ಷ ಮುಂದುವರಿಸಿರುವ ಇರಾನ್ ಮೇಲೆ ಅಮೆರಿಕ ಯಾವುದೇ ಕ್ಷಣದಲ್ಲಿ ದಾಳಿ ನಡೆಸುವ ಸಾಧ್ಯತೆ ಇದೆ.

ಇರಾನ್ ಮೇಲೆ ದಾಳಿಗೆ `ಡೊನಾಲ್ಡ್ ಟ್ರಂಪ್’ ಒಪ್ಪಿಗೆ ಸೂಚಿಸಿದ್ದು, ಯುದ್ಧಕ್ಕೆ ಅಮೆರಿಕದ ಅತ್ಯಾಧುನಿಕ ಯುದ್ಧ ವಿಮಾನ ಸಜ್ಜಾಗಿದೆ ಎಂದು ವರದಿಗಳು ಹೇಳಿವೆ.
ಬುಧವಾರದ ಸಭೆಯಲ್ಲಿ ಇರಾನ್ ಮೇಲೆ ದಾಳಿಗೆ ಟ್ರಂಪ್ ಒಪ್ಪಿಗೆ ನೀಡಿದ್ದಾರೆ. ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಇಸ್ರೇಲ್‌‌ಗೆ ಭೀಕರ ಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಇದೇ ವೇಳೆ, ಎರಡು ರಾಷ್ಟ್ರಗಳ ನಡುವಿನ ವೈಮಾನಿಕ ದಾಳಿಗಳು ಬುಧವಾರ ರಾತ್ರಿಯಿಡೀ ಮುಂದುವರಿದಿದ್ದು, ಯುದ್ಧದ ಆರನೇ ದಿನ ಟೆಹ್ರಾನ್ ಇಸ್ರೇಲ್‌ನ ದಾಳಿಗಳಿಗೆ ಕಠಿಣ ಪ್ರತೀಕಾರ ತೀರಿಸಿಕೊಳ್ಳುತ್ತದೆ ಎಂದು ಹೇಳಿದ್ದಾರೆ.

FIR against private school ಅನಾಥ ಮಕ್ಕಳೆಂದು ಸುಳ್ಳು ಹೇಳಿ ಸರ್ಕಾರಿ ಶಾಲೆಯಲ್ಲಿ ಅಡ್ಮಿಷನ್: ಬೆಚ್ಚಿಬಿದ್ದ ಪೋಷಕರು, ಬೆಂಗಳೂರಿನ ಖಾಸಗಿ ಶಾಲೆ ವಿರುದ್ಧ ಎಫ್ಐಆರ್

TAGGED:US warplanes ready to strike Iran
Share This Article
Facebook Twitter Copy Link Print
Previous Article ಲೇಹ್​​ಗೆ ಹೊರಟಿದ್ದ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ
Next Article PM MODI ರಾಹುಲ್ ಗಾಂಧಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?