Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Session ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್: ಅಸ್ತ್ರಗಳೊಂದಿಗೆ ವಿಪಕ್ಷ ಸಜ್ಜು
ಕರ್ನಾಟಕಪ್ರಮುಖ

Session ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್: ಅಸ್ತ್ರಗಳೊಂದಿಗೆ ವಿಪಕ್ಷ ಸಜ್ಜು

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ದಿನಾಂಕ ನಿಗದಿ ಪಡಿಸಲಾಗಿದೆ. ಅದರಂತೆ ಆಗಸ್ಟ್ 11 ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭಗೊಳ್ಳಲಿದೆ.

ಈ ಬಗ್ಗೆ ಸರ್ಕಾರ ಮಾಹಿತಿ ಹಂಚಿಕೊಂಡಿದ್ದು, ಆಗಸ್ಟ್ 11ರಿಂದ ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭಗೊಳ್ಳಲಿದೆ. 2 ವಾರಗಳ ಕಾಲ ನಡೆಯಲಿದೆ ಎಂಬುದಾಗಿ ತಿಳಿಸಿದೆ.

ಇದರ ಜೊತೆಗೆ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಸರ್ಕಾರದ ಮೇಲೆ ಮುಗಿಬೀಳುವುದಂತೂ ಗ್ಯಾರಂಟಿ. ಆರ್ ಸಿಬಿ ವಿಜಯೋತ್ಸವ ಕಾಲ್ತುಳಿತ, ಮಂಗಳೂರು ಕೋಮುಗಲಭೆ, ಸೇರಿದಂತೆ ಹಲವು ಅಸ್ತ್ರಗಳನ್ನೇ ಮುಂದಿಟ್ಟುಕೊಂಡುಸರ್ಕಾರವನ್ನು ಕಟ್ಟಿಹಾಕಲು ವಿಪಕ್ಷಗಳು ಅಣಿಯಾಗಿವೆ. ಪ್ರತ್ಯಾಸ್ತ್ರಗಳೊಂದಿಗೆ ಸರ್ಕಾರವೂ ಸಿದ್ಧವಾಗುತ್ತಿದೆ.

ರಾಜ್ಯ ಸರ್ಕಾರವು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು, ಆಗಸ್ಟ್ 11, 2025 ರಿಂದ ಎರಡು ವಾರಗಳ ಕಾಲ ವಿಧಾನಸಭೆಯ ಕಲಾಪ ನಡೆಯಲಿದೆ. ಈ ಅಧಿವೇಶನದಲ್ಲಿ ರಾಜ್ಯದ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.

16 ಶತಕೋಟಿ ಆ್ಯಪಲ್, ಫೇಸ್‌ಬುಕ್, ಗೂಗಲ್ ಪಾಸ್‌ವರ್ಡ್ ಸೋರಿಕೆ; ಮಾಡಬೇಕಾದ್ದೇನು?

TAGGED:A quick fix for the monsoon session of the Legislative Assembly: Opposition armed with weapons
Share This Article
Facebook Twitter Copy Link Print
Previous Article 16 ಶತಕೋಟಿ ಆ್ಯಪಲ್, ಫೇಸ್‌ಬುಕ್, ಗೂಗಲ್ ಪಾಸ್‌ವರ್ಡ್ ಸೋರಿಕೆ; ಮಾಡಬೇಕಾದ್ದೇನು?
Next Article Health tips ರಾತ್ರಿ ಸರಿಯಾಗಿ ನಿದ್ದೆ ಬರ್ತಿಲ್ವಾ?; ನೆಮ್ಮದಿಯ ನಿದ್ರೆಗೆ ಈ ಟಿಪ್ಸ್ ಟ್ರೈ ಮಾಡಿ

Popular Posts

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

ಮನೆಯಲ್ಲಿ ಜರಿ ಹುಳು ಕಾಣಿಸಿಕೊಂಡರೆ ಏನಾಗುತ್ತೆ? ಜ್ಯೋತಿಷ್ಯ ಹೇಳುವುದೇನು?

2 Min Read

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿವಾದ ; 1250 ಚಿನ್ನ, ವಜ್ರಗಳಿಂದ ಅಲಂಕರಿಸಿದ ಇಟ್ಟಿಗೆಗಳು ನಾಪತ್ತೆ!

2 Min Read

You Might Also Like

ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖ

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

Social Networks

Facebook-f Instagram Twitter
Welcome Back!

Sign in to your account

Lost your password?