Session ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್: ಅಸ್ತ್ರಗಳೊಂದಿಗೆ ವಿಪಕ್ಷ ಸಜ್ಜು

newsics.com ಬೆಂಗಳೂರು: ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ದಿನಾಂಕ ನಿಗದಿ ಪಡಿಸಲಾಗಿದೆ. ಅದರಂತೆ ಆಗಸ್ಟ್ 11 ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭಗೊಳ್ಳಲಿದೆ. ಈ ಬಗ್ಗೆ ಸರ್ಕಾರ ಮಾಹಿತಿ ಹಂಚಿಕೊಂಡಿದ್ದು, ಆಗಸ್ಟ್ 11ರಿಂದ ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭಗೊಳ್ಳಲಿದೆ. 2 ವಾರಗಳ ಕಾಲ ನಡೆಯಲಿದೆ ಎಂಬುದಾಗಿ ತಿಳಿಸಿದೆ. ಇದರ ಜೊತೆಗೆ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಸರ್ಕಾರದ ಮೇಲೆ ಮುಗಿಬೀಳುವುದಂತೂ ಗ್ಯಾರಂಟಿ. ಆರ್ ಸಿಬಿ ವಿಜಯೋತ್ಸವ ಕಾಲ್ತುಳಿತ, ಮಂಗಳೂರು ಕೋಮುಗಲಭೆ, ಸೇರಿದಂತೆ ಹಲವು ಅಸ್ತ್ರಗಳನ್ನೇ … Continue reading Session ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್: ಅಸ್ತ್ರಗಳೊಂದಿಗೆ ವಿಪಕ್ಷ ಸಜ್ಜು