Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Air India flights ವಿಮಾನ ದುರಂತದ ಬೆನ್ನಲ್ಲೇ ಏರ್ ಇಂಡಿಯಾದಿಂದ ಮಹತ್ವದ ನಿರ್ಧಾರ; ವಿಮಾನಗಳ ಹಾರಾಟ ಶೇ.15 ರಷ್ಟು ಕಡಿತ
ಪ್ರಮುಖವಿದೇಶ

Air India flights ವಿಮಾನ ದುರಂತದ ಬೆನ್ನಲ್ಲೇ ಏರ್ ಇಂಡಿಯಾದಿಂದ ಮಹತ್ವದ ನಿರ್ಧಾರ; ವಿಮಾನಗಳ ಹಾರಾಟ ಶೇ.15 ರಷ್ಟು ಕಡಿತ

Share
1 Min Read
SHARE

newsics.com

ನವದೆಹಲಿ: ಜೂನ್ 21 ರಿಂದ ಜುಲೈ 15 ರವರೆಗೆ ವಾರಕ್ಕೆ 38 ಅಂತರರಾಷ್ಟ್ರೀಯ ವಿಮಾನಗಳನ್ನು ಕಡಿತಗೊಳಿಸುವುದಾಗಿ ಮತ್ತು ಮೂರು ಸಾಗರೋತ್ತರ ಮಾರ್ಗಗಳಲ್ಲಿ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಏರ್ ಇಂಡಿಯಾ ತಿಳಿಸಿದೆ.

ಅಹಮದಾಬಾದ್ನಲ್ಲಿ ಜೂನ್ 12 ರಂದು ಸಂಭವಿಸಿದ ಮಾರಣಾಂತಿಕ ವಿಮಾನ ಅಪಘಾತದ ನಂತರ ಅಡೆತಡೆಗಳನ್ನು ಎದುರಿಸುತ್ತಿರುವ ಟಾಟಾ ಗ್ರೂಪ್ ಒಡೆತನದ ವಿಮಾನಯಾನ ಸಂಸ್ಥೆ, ವೇಳಾಪಟ್ಟಿ ಸ್ಥಿರತೆಯನ್ನು ಪುನಃಸ್ಥಾಪಿಸುವುದು ಮತ್ತು ಪ್ರಯಾಣಿಕರಿಗೆ ಕೊನೆಯ ಕ್ಷಣದ ಅನಾನುಕೂಲತೆಯನ್ನು ಕಡಿಮೆ ಮಾಡುವುದು 18 ಅಂತರರಾಷ್ಟ್ರೀಯ ಮಾರ್ಗಗಳಲ್ಲಿ ವಿಮಾನಗಳನ್ನು ಕಡಿಮೆ ಮಾಡುವ ಉದ್ದೇಶವಾಗಿದೆ ಎಂದು ಹೇಳಿದೆ.

ಗುಜರಾತ್ ರಾಜಧಾನಿ ಅಹಮದಾಬಾದ್ ನಿಲ್ದಾಣದಿಂದ ಲಂಡನ್‌ಗೆ ಟೇಕಾಫ್ ಆದ ವಿಮಾನ ಕೆಲವೇ ನಿಮಿಷಗಳಲ್ಲಿ ಪತನವಾಗಿತ್ತು. ಈ ದುರಂತದ ಬೆನ್ನಲ್ಲೇ ಇಡೀ ವಿಶ್ವದಲ್ಲಿ ಏರ್ ಇಂಡಿಯಾ ವಿಮಾನಯಾನ ಸೇವೆಯ ಗುಣಮಟ್ಟದ ಕುರಿತು ಚರ್ಚಗಳು ನಡೆಯುತ್ತಿವೆ.
ಈ ಬೆಳವಣಿಗೆಯಿಂದ ಎಚ್ಚೆತ್ತುಕೊಂಡಿರುವ ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈ ಮೂಲಕ ಪ್ರಯಾಣಿಕರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ಏರ್ ಇಂಡಿಯಾ ಮುಂದಾಗಿದೆ.
ವಿಮಾನ ಪತನದ ಬಳಿಕ ಏರ್ ಇಂಡಿಯಾ ಸಿಬ್ಬಂದಿ ವರ್ತನೆ, ಸೇವೆಯಲ್ಲಿನ ವ್ಯತ್ಯಯ ಸೇರಿದಂತೆ ಒಂದೊಂದೇ ವಿಷಯಗಳು ಮುನ್ನಲೆಗೆ ಬರುತ್ತಿವೆ. ಇದೀಗ ಏರ್ ಇಂಡಿಯಾ ಅಂತರಾಷ್ಟ್ರೀಯ ಸೇವೆಗಳ ಮೇಲೆ ಶೇ.15ರಷ್ಟು ರಿಯಾಯ್ತಿಯನ್ನು ನೀಡುತ್ತಿದೆ.
ಅಹಮದಾಬಾದ್‌ನಲ್ಲಿ ಸಂಭವಿಸಿದ ವಿಮಾನ ಪತನವೇ ಟಿಕೆಟ್ ದರ ಇಳಿಕೆಗೆ ಮೂಲ ಕಾರಣ ಅನ್ನೋದನ್ನು ಅಲ್ಲಗಳೆಯುವಂತಿಲ್ಲ. ವಿಮಾನ ಪತನದ ಬಳಿಕ ಏರ್ ಇಂಡಿಯಾ ಪ್ರಯಾಣದಲ್ಲಿ ಎದುರಿಸಿದ ಸಮಸ್ಯೆಗಳ ಕುರಿತು ಪ್ರಯಾಣಿಕರು ಮಾಡಿದ ಹಳೆ ವಿಡಿಯೋ ಮತ್ತು ಟ್ವೀಟ್‌ಗಳು ಮುನ್ನಲೆಗೆ ಬಂದಿವೆ.

Daily food for 150 crows! ಜಯ ನಾರಾಯಣ ತಟ್ಟೆ ಸದ್ದಿಗೆ ಕಾಗೆಗಳ ಸ್ಪಂದನೆ… 150ಕ್ಕೂ ಹೆಚ್ಚು ಕಾಗೆಗಳಿಗೆ ನಿತ್ಯ ಊಟ!

TAGGED:Air India takes major decision in wake of Ahmedabad plane crash; International flights reduced by 15%
Share This Article
Facebook Twitter Copy Link Print
Previous Article Daily food for 150 crows! ಜಯ ನಾರಾಯಣ ತಟ್ಟೆ ಸದ್ದಿಗೆ ಕಾಗೆಗಳ ಸ್ಪಂದನೆ… 150ಕ್ಕೂ ಹೆಚ್ಚು ಕಾಗೆಗಳಿಗೆ ನಿತ್ಯ ಊಟ!
Next Article Kichcha Sudeep: ಬಿಗ್ ಬಾಸ್ ನಿರೂಪಣೆ ಬಗ್ಗೆ ನಿಲುವು ತಿಳಿಸಿದ ಸುದೀಪ್; ಮುಂದಿನ ಸೀಸನ್‌ ಹೋಸ್ಟ್ ಮಾಡ್ತಾರಾ ಕಿಚ್ಚ?

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?