Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Director Nanda Kishore ನಿರ್ದೇಶಕ ನಂದ ಕಿಶೋರ್ ವಿರುದ್ಧ ವಂಚನೆ ಆರೋಪ
ಮನರಂಜನೆ

Director Nanda Kishore ನಿರ್ದೇಶಕ ನಂದ ಕಿಶೋರ್ ವಿರುದ್ಧ ವಂಚನೆ ಆರೋಪ

Share
1 Min Read
SHARE

newsics.com

ಬೆಂಗಳೂರು: ನಿರ್ದೇಶಕ ನಂದಕಿಶೋರ್ ವಿರುದ್ಧ ಯುವನಟ ಶಬರೀಶ್ ಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ. ನಂದಕಿಶೋರ್ ಹಣ ಪಡೆದು ವಂಚನೆ ಮಾಡಿದ್ದಾಗಿ ಆರೋಪಿಸಿದ್ದಾರೆ.

 

ಕಿಚ್ಚ ಸುದೀಪ್ ಅವರ ಅಭಿಮಾನಿ ಆಗಿರುವ ಶಬರೀಶ್ ಶೆಟ್ಟಿ ಆರೋಪಿಸಿರುವಂತೆ, ನಿರ್ದೇಶಕ ನಂದ ಕಿಶೋರ್ ಸುಮಾರು ಒಂಬತ್ತು ವರ್ಷಗಳ ಹಿಂದೆ ಜಿಮ್ ಒಂದರಲ್ಲಿ ಪರಿಚಯವಾದರಂತೆ. ಪರಿಚಯ ಗೆಳೆತನವಾಗಿ, ನಂದ ಕಿಶೋರ್, ಶರಬೀಶ್ ಅವರನ್ನು ಸಿಸಿಎಲ್​​ನಲ್ಲಿ ಆಡಿಸುವುದಾಗಿ ಭರವಸೆ ನೀಡಿ, ಶಬರೀಶ್ ಅವರಿಂದ 22 ಲಕ್ಷ ರೂಪಾಯಿ ಹಣ ಪಡೆದುಕೊಂಡಿದ್ದರಂತೆ. ‘ನಾನು ಚಿನ್ನ ಅಡವಿಟ್ಟು ಹಣ ಕೊಟ್ಟಿದ್ದೆ’ ಎಂದು ಶಬರೀಶ್ ಹೇಳಿದ್ದಾರೆ.

 

ಆ ಹಣವನ್ನೂ ಇನ್ನೂ ವಾಪಸ್ ಕೊಟ್ಟಿಲ್ಲ. ಹಣದ ಬದಲು ಸಿನಿಮಾದಲ್ಲಿ ಅವಕಾಶ ಕೊಡುವುದಾಗಿ ಹೇಳಿ ಮೋಸ ಮಾಡಿದ್ದಾರೆ. ನನ್ನ ಹಣವನ್ನೂ ಹಿಂತಿರುಗಿಸಿಲ್ಲ, ಸಿನಿಮಾದಲ್ಲಿಯೂ ಅವಕಾಶ ಕೊಟ್ಟಿಲ್ಲ. ಹಣ ವಾಪಸ್ ಕೊಡಲು ಕೇಳಿದರೆ ಧಮ್ಕಿ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

TAGGED:#Director #NandaKishore #film #accused #fraud
Share This Article
Facebook Twitter Copy Link Print
Previous Article Health tips ರಾತ್ರಿ ಸರಿಯಾಗಿ ನಿದ್ದೆ ಬರ್ತಿಲ್ವಾ?; ನೆಮ್ಮದಿಯ ನಿದ್ರೆಗೆ ಈ ಟಿಪ್ಸ್ ಟ್ರೈ ಮಾಡಿ
Next Article ವಿಕಲಚೇತನ ತಂದೆಯ ಮೇಲೆ 15 ಬಾರಿ ಚಾಕುವಿನಿಂದ ಚುಚ್ಚಿದ ಮಗ – ವೈರಲ್ ವಿಡಿಯೋ ನೋಡಿ

Popular Posts

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

You Might Also Like

ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?