Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಗನಿಗೆ ನೋಡಿದ ಹುಡುಗಿಯನ್ನು ಮದುವೆಯಾದ ಅಪ್ಪ
ದೇಶ

ಮಗನಿಗೆ ನೋಡಿದ ಹುಡುಗಿಯನ್ನು ಮದುವೆಯಾದ ಅಪ್ಪ

Share
1 Min Read
SHARE

newsics.com

ರಾಂಪುರ:ತಂದೆಯೊಬ್ಬ ತನ್ನ  ಮಗ ಮದುವೆಯಾಗಬೇಕಾದ ಹುಡುಗಿಯನ್ನು ತಂದೆಯ ಮದುವೆಯಾದ ಘಟನೆ ಉತ್ತರ ಪ್ರದೇಶದ ರಾಂಪುರದಲ್ಲಿ ನಡೆದಿದೆ.

ಶಕೀಲ್ ಎಂಬಾತನೇ ಹೀಗೆ ತನ್ನ ಮಗನ ಭಾವಿ ಪತ್ನಿಯನ್ನು ಮದುವೆಯಾದ ವ್ಯಕ್ತಿ.

ಈತ ಪ್ರಾರಂಭದಲ್ಲಿ ತನ್ನ ಅಪ್ರಾಪ್ತ ಮಗನೊಂದಿಗೆ ಮಹಿಳೆಯೊಬ್ಬಳ ಮದುವೆ ಮಾಡಲು ಮುಂದಾಗಿದ್ದಾನೆ. ಆದರೆ ಕುಟುಂಬ ಸದಸ್ಯರು ಇದಕ್ಕೆ ವಿರೋಧ ವ್ಯಕ್ತಪಡಿಸಿದಾಗ ಈತ ಕುಟುಂಬ ಸದಸ್ಯರ ಮೇಲೆಯೇ ಹಲ್ಲೆ ಮಾಡಿದ್ದಾರೆ. ನಂತರ ಆ ಮಹಿಳೆಯ ಜೊತೆ ದಿನವೂ ಈತ ಫೋನ್‌ನಲ್ಲಿ ಮಾತನಾಡಲು ಶುರು ಮಾಡಿದ್ದಾನೆ ಎಂದು ಶಕೀಲ್‌ನ ಪತ್ನಿ ಶಬಾನ ಎಂಬುವವರು ಆರೋಪ ಮಾಡಿದ್ದಾರೆ. ಶಬಾನ ಜೊತೆ ಈಗಾಗಲೇ ಮದುವೆಯಾಗಿರುವ ಶಕೀಲ್‌ಗೆ  ಆರು ಜನ ಮಕ್ಕಳು ಇದ್ದಾರೆ.

ಆತನಿಗೆ ಮಹಿಳೆಯೊಬ್ಬಳ ಜೊತೆ ಅನೈತಿಕ ಸಂಬಂಧ ಇರುವ ಬಗ್ಗೆ ಮೊದಲೇ ಸಂಶಯ ಬಂದಿತ್ತು. ಇದಲ್ಲದೇ ಮಹಿಳೆಯೊಬ್ಬಳ ಜೊತೆ ಎರಡು ಬಾರಿ ಆತ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ.  ಎಂದು ಶಬಾನಾ ಹೇಳಿದ್ದಾರೆ.

TAGGED:#marrige #uttarpradesh #father #son #case
Share This Article
Facebook Twitter Copy Link Print
Previous Article Kempegowda Airport ಬೆಂಗಳೂರಿನ ಕೆಂಪೇಗೌಡ ಏರ್​​​ಪೋರ್ಟ್​ನೊಳಗೆ ನುಗ್ಗಲು ಯತ್ನಿಸಿದ ವ್ಯಕ್ತಿ
Next Article Sherlyn Chopra ಪ್ಲಾಸ್ಟಿಕ್​ ರಾಣಿ ಎಂದೇ ಫೇಮಸ್​ ಆಗಿರೋ ನಟಿಯ ತುಟಿಗೆ ಇದೇನಾಗೋಯ್ತು?

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?