Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Rate Today Bangalore: ಚಿನ್ನದ ದರದಲ್ಲಿ ಭಾರೀ ಇಳಿಕೆ; ಈಗ 10 ಗ್ರಾಂ ಗೋಲ್ಡ್‌ ರೇಟ್‌ ಎಷ್ಟು?
ಕರ್ನಾಟಕಪ್ರಮುಖ

Gold Rate Today Bangalore: ಚಿನ್ನದ ದರದಲ್ಲಿ ಭಾರೀ ಇಳಿಕೆ; ಈಗ 10 ಗ್ರಾಂ ಗೋಲ್ಡ್‌ ರೇಟ್‌ ಎಷ್ಟು?

Share
1 Min Read
SHARE

newsics.com

ಬೆಂಗಳೂರು: ಕೆಲ ದಿನಗಳ ಹಿಂದೆ ಗಗನಕ್ಕೇರಿದ್ದ ಬಂಗಾರದ ಬೆಲೆ ಇಂದು ಕೊಂಚ ಇಳಿಕೆಯಾಗಿದೆ. ಚಿನ್ನದ ಬೆಲೆ ಗ್ರಾಮ್ಗೆ 50 ರೂನಷ್ಟು ಕಡಿಮೆಯಾಗಿದೆ. ಬೆಳ್ಳಿ ಬೆಲೆ ಇನ್ನೂ ಭರ್ಜರಿ ಇಳಿಕೆ ಕಂಡಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ 9,265 ರೂನಿಂದ 9,210 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 10,048 ರೂಗೆ ಇಳಿದಿದೆ. ತಜ್ಞರೂ ಕೂಡ ಈ ಹಳದಿಲೋಹದ ಬೆಲೆ ಈ ವರ್ಷ ಶೇ. 30ರಷ್ಟು ಇಳಿಯಬಹುದು ಎಂದು ಅಂದಾಜಿಸಿದ್ದಾರೆ. ಬೆಳ್ಳಿ ಬೆಲೆ ಇವತ್ತು ಗ್ರಾಮ್ಗೆ ಬರೋಬ್ಬರಿ 2 ರೂ ತಗ್ಗಿದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 20ಕ್ಕೆ)

  • 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,100 ರೂ
  • 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,00,480 ರೂ
  • 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 75,360 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,100 ರೂ
  • 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,00,480 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ

Indian Money in Swiss Banks: ಸ್ವಿಸ್ ಬ್ಯಾಂಕ್‌ನಲ್ಲಿ ಭಾರತೀಯರ ಹಣ 3 ಪಟ್ಟು ಹೆಚ್ಚಳ; ವರದಿಯಲ್ಲಿ ಬಹಿರಂಗ

TAGGED:Gold Rate Today Bangalore: Good news for jewelry lovers; Huge drop in gold rates! What is the current rate of 10 grams of gold?
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 20-06-2025, ಶುಕ್ರವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Lakshmi Nivasa Serial ಲಕ್ಷ್ಮೀ ನಿವಾಸದ ಲಕ್ಷ್ಮೀ ಪಾತ್ರಕ್ಕೆ ಶ್ವೇತಾ ಗುಡ್ ಬೈ; ಹೊಸ ಕಲಾವಿದೆ ಇವರೇ?

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?