Gold Rate Today Bangalore: ಚಿನ್ನದ ದರದಲ್ಲಿ ಭಾರೀ ಇಳಿಕೆ; ಈಗ 10 ಗ್ರಾಂ ಗೋಲ್ಡ್ ರೇಟ್ ಎಷ್ಟು?
newsics.com ಬೆಂಗಳೂರು: ಕೆಲ ದಿನಗಳ ಹಿಂದೆ ಗಗನಕ್ಕೇರಿದ್ದ ಬಂಗಾರದ ಬೆಲೆ ಇಂದು ಕೊಂಚ ಇಳಿಕೆಯಾಗಿದೆ. ಚಿನ್ನದ ಬೆಲೆ ಗ್ರಾಮ್ಗೆ 50 ರೂನಷ್ಟು ಕಡಿಮೆಯಾಗಿದೆ. ಬೆಳ್ಳಿ ಬೆಲೆ ಇನ್ನೂ ಭರ್ಜರಿ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 9,265 ರೂನಿಂದ 9,210 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 10,048 ರೂಗೆ ಇಳಿದಿದೆ. ತಜ್ಞರೂ ಕೂಡ ಈ ಹಳದಿಲೋಹದ ಬೆಲೆ ಈ ವರ್ಷ ಶೇ. 30ರಷ್ಟು ಇಳಿಯಬಹುದು ಎಂದು ಅಂದಾಜಿಸಿದ್ದಾರೆ. ಬೆಳ್ಳಿ ಬೆಲೆ ಇವತ್ತು ಗ್ರಾಮ್ಗೆ ಬರೋಬ್ಬರಿ 2 … Continue reading Gold Rate Today Bangalore: ಚಿನ್ನದ ದರದಲ್ಲಿ ಭಾರೀ ಇಳಿಕೆ; ಈಗ 10 ಗ್ರಾಂ ಗೋಲ್ಡ್ ರೇಟ್ ಎಷ್ಟು?
Copy and paste this URL into your WordPress site to embed
Copy and paste this code into your site to embed