Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actress Rachita Ram ನನ್ನ ಬಗ್ಗೆ ಹೇಳಿದ ಮಾತುಗಳಿಂದ ಬಹಳ ಬೇಜಾರಾಗಿದೆ -ನಟಿ ರಚಿತಾ ರಾಮ್
ಮನರಂಜನೆ

Actress Rachita Ram ನನ್ನ ಬಗ್ಗೆ ಹೇಳಿದ ಮಾತುಗಳಿಂದ ಬಹಳ ಬೇಜಾರಾಗಿದೆ -ನಟಿ ರಚಿತಾ ರಾಮ್

Share
1 Min Read
SHARE

newsics.com

‘ಸಂಜು ವೆಡ್ಸ್ ಗೀತಾ 2’ ಸಿನಿಮಾ ಪ್ರಚಾರಕ್ಕೆ ನಾಯಕಿ ನಟಿ ರಚಿತಾರಾಮ್ ಬರುತ್ತಿಲ್ಲ ಎಂದು ನಿರ್ದೇಶಕ ನಾಗಶೇಖರ್ ಫಿಲ್ಮ್ ಚೇಂಬರ್ ಗೆ ದೂರು ನೀಡಿದ್ದಾರೆ.

ಈ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ನಟಿ ರಚಿತಾ ರಾಮ್ ಪೋಸ್ಟ್ ಹಂಚಿಕೊಂಡಿದ್ದ ನಿರ್ಮಾಪಕ, ನಿರ್ದೇಶಕ, ನಟರ ಹೇಳಿಕೆಯಿಂದ ಬೇಜಾರಾಗಿದೆ, ಅವರು ನನ್ನ ಬಗ್ಗೆ ಹೇಳಿದ ಮಾತುಗಳಿಂದ ಬಹಳ ಬೇಜಾರಾಗಿದೆ. ಅವರು ನನ್ನ ಬಗ್ಗೆ ತುಂಬಾ ಕೆಟ್ಟದಾಗಿ ಮಾತನಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿರುವ ನಟಿ ರಚಿತಾರಾಮ್, ಈ ಹಿಂದೆ ‘ಸಂಜು ವೆಡ್ಸ್ ಗೀತಾ 2’ ಬಿಡುಗಡೆಯಾದಾಗ ಪ್ರಚಾರ ಕಾರ್ಯದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದೆ. ಆಗ ಚಿತ್ರದ ನಟ, ನಿರ್ದೇಶಕ ನಿರ್ಮಾಪಕರು ನನ್ನ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದರು. ಈಗ ಅದೇ ನಟ, ನಿರ್ದೇಶಕರು ನನ್ನ ಬಗ್ಗೆ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

‘ಸಂಜು ವೆಡ್ಸ್ ಗೀತಾ 2’ ಪ್ರಚಾರಕ್ಕೆ ಬರುತ್ತಿಲ್ಲವೆಂದು ರಚಿತಾರಾಮ್ ವಿರುದ್ಧ ಆರೋಪಿಸಲಾಗಿತ್ತು. ನಟ ಶ್ರೀನಗರ ಕಿಟ್ಟಿ, ನಿರ್ದೇಶಕ ನಾಗಶೇಖರ್ ಅವರು ರಚಿತಾ ರಾಮ್ ಅವರ ವಿರುದ್ಧ ಆರೋಪಿಸಿದ್ದರು. ಅಲ್ಲದೆ ಫಿಲ್ಮ್ ಚೇಂಬರ್ ಗೆ ದೂರು ನೀಡಲಾಗಿತ್ತು.

https://www.instagram.com/reel/DLH7YKLPon1/?igsh=MWo1a3o2dHZ2NWdxaQ==

 

TAGGED:I am very upset with the things said about me - Actress Rachita Ram
Share This Article
Facebook Twitter Copy Link Print
Previous Article ನರೇಗಾ ಯೋಜನೆಯಲ್ಲಿ ಬಿಲ್ ಪಡೆಯಲು ಸೀರೆಯುಟ್ಟ ಪುರುಷ
Next Article PM MODI ನಾಳೆ ವಿಶಾಖಪಟ್ಟಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮೋದಿ ಭಾಗಿ

Popular Posts

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?