Actress Rachita Ram ನನ್ನ ಬಗ್ಗೆ ಹೇಳಿದ ಮಾತುಗಳಿಂದ ಬಹಳ ಬೇಜಾರಾಗಿದೆ -ನಟಿ ರಚಿತಾ ರಾಮ್

newsics.com ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ಪ್ರಚಾರಕ್ಕೆ ನಾಯಕಿ ನಟಿ ರಚಿತಾರಾಮ್ ಬರುತ್ತಿಲ್ಲ ಎಂದು ನಿರ್ದೇಶಕ ನಾಗಶೇಖರ್ ಫಿಲ್ಮ್ ಚೇಂಬರ್ ಗೆ ದೂರು ನೀಡಿದ್ದಾರೆ. ಈ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ನಟಿ ರಚಿತಾ ರಾಮ್ ಪೋಸ್ಟ್ ಹಂಚಿಕೊಂಡಿದ್ದ ನಿರ್ಮಾಪಕ, ನಿರ್ದೇಶಕ, ನಟರ ಹೇಳಿಕೆಯಿಂದ ಬೇಜಾರಾಗಿದೆ, ಅವರು ನನ್ನ ಬಗ್ಗೆ ಹೇಳಿದ ಮಾತುಗಳಿಂದ ಬಹಳ ಬೇಜಾರಾಗಿದೆ. ಅವರು ನನ್ನ ಬಗ್ಗೆ ತುಂಬಾ ಕೆಟ್ಟದಾಗಿ ಮಾತನಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿರುವ ನಟಿ ರಚಿತಾರಾಮ್, ಈ … Continue reading Actress Rachita Ram ನನ್ನ ಬಗ್ಗೆ ಹೇಳಿದ ಮಾತುಗಳಿಂದ ಬಹಳ ಬೇಜಾರಾಗಿದೆ -ನಟಿ ರಚಿತಾ ರಾಮ್