Lakshmi Nivasa Serial ಲಕ್ಷ್ಮೀ ನಿವಾಸದ ಲಕ್ಷ್ಮೀ ಪಾತ್ರಕ್ಕೆ ಶ್ವೇತಾ ಗುಡ್ ಬೈ; ಹೊಸ ಕಲಾವಿದೆ ಇವರೇ?
newsics.com ‘ಲಕ್ಷ್ಮೀ ನಿವಾಸ’ ಧಾರಾವಾಹಿ ಒಳ್ಳೆಯ ಟಿಆರ್ಪಿ ಪಡೆದುಕೊಂಡು ಸಾಗುತ್ತಿದೆ. ಈ ಧಾರಾವಾಹಿ ವೀಕ್ಷಕರಿಗೆ ಈಗ ಒಂದು ಬೇಸರದ ಸುದ್ದಿ ಸಿಕ್ಕಿದೆ. ಈ ಧಾರಾವಾಹಿಯಿಂದ ಲಕ್ಷ್ಮೀ ಪಾತ್ರಧಾರಿ ಶ್ವೇತಾ ಅಲಿಯಾಸ್ ವಿನೋದಿನಿ ಅವರು ಗುಡ್ಬೈ ಹೇಳಿದ್ದಾರೆ. ಇದಕ್ಕೆ ಕಾರಣ ಏನು ಎಂದು ಕೂಡ ವಿವರಿಸಿದ್ದಾರೆ. ಇತ್ತೀಚೆಗೆ ಅವರು ತೆರೆಮೇಲೆ ಕಾಣಿಸಿಕೊಳ್ಳೋದು ಕಡಿಮೆ ಆಗಿತ್ತು. ಆಗಲೇ ಪ್ರೇಕ್ಷಕರಿಗೆ ಅನುಮಾನ ಮೂಡಿತ್ತು. ಈಗ ಅವರು ಹೊರ ಹೋಗುತ್ತಿರುವ ವಿಚಾರ ಅಧಿಕೃತ ಆಗಿದೆ. ನಟಿ ಹೇಳಿದ್ದೇನು? ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ … Continue reading Lakshmi Nivasa Serial ಲಕ್ಷ್ಮೀ ನಿವಾಸದ ಲಕ್ಷ್ಮೀ ಪಾತ್ರಕ್ಕೆ ಶ್ವೇತಾ ಗುಡ್ ಬೈ; ಹೊಸ ಕಲಾವಿದೆ ಇವರೇ?
Copy and paste this URL into your WordPress site to embed
Copy and paste this code into your site to embed