Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Heavy Rain ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ
ದೇಶ

Heavy Rain ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ

Share
0 Min Read
SHARE

newsics.com

ಶಿಮ್ಲಾ: ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದರಿಂದ ಅನೇಕ ಸ್ಥಳಗಳಲ್ಲಿ ಭೂಕುಸಿತ ಸಂಭವಿಸಿದೆ. ಇನ್ನು ಮುಂದಿನ ನಾಲ್ಕು ದಿನ ಅನೇಕ ಸ್ಥಳಗಳಲ್ಲಿ ಭಾರೀ ಅಥವಾ ಅತಿ ಭಾರೀ ಮಳೆಯಾಗುವ ಬಗ್ಗೆ ಸ್ಥಳೀಯ ಹವಾಮಾನ ಕಚೇರಿ ಇಂದು ಆರೆಂಜ್ ಅಲರ್ಟ್ ನೀಡಿದೆ.

ಭೂಕುಸಿತದಿಂದಾಗಿ ಧರ್ಮಶಾಲಾ-ಚಟಾರೊ-ಗಗ್ಗಲ್ ರಸ್ತೆಯಲ್ಲಿ ಸಂಚಾರ ಸ್ಥಗಿತಗೊಂಡಿದ್ದು, ಸದ್ಯ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಭಾರೀ ಮಳೆಯಿಂದಾಗಿ ಪಾಂಡೋಹ್‌ನ ಶಾಹಿದ್ ಇಂದರ್ ಸಿಂಗ್ ಮಿಡಲ್ ಶಾಲೆಯಲ್ಲಿ ನೀರು ನಿಂತು, ಅವ್ಯವಸ್ಥೆ ಉಂಟಾಗಿದೆ.

ರಾಜ್ಯದ ಕೆಲವು ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಸುಂದರನಗರ, ಶಿಮ್ಲಾ ಮತ್ತು ಕಾಂಗ್ರಾದಲ್ಲಿ ಗುಡುಗು ಸಹಿತ ಮಳೆಯಾಗಿದೆ.

 

 

TAGGED:#Landslides #due #heavy #rain #HimachalPradesh
Share This Article
Facebook Twitter Copy Link Print
Previous Article Ritu Chaudhary and big boss Akhil ತಿರುಪತಿಯಲ್ಲಿ ದೇಹದ ಖಾಸಗಿ ಭಾಗ ತೋರುವಂತೆ ರೀಲ್ಸ್‌ ಮಾಡಿದ ಖ್ಯಾತ ತಾರಾ ಜೋಡಿ – ವೈರಲ್ ವಿಡಿಯೋ ನೋಡಿ
Next Article ಸಾಂಬಾರು ಮೈಮೇಲೆ ಬಿದ್ದು ಬಾಲಕಿ ಸಾವು

Popular Posts

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

You Might Also Like

ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?