Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Police raid ಅಶ್ಲೀಲ ಬಟ್ಟೆ ಧರಿಸಿ ಯುವತಿಯರು ಡ್ಯಾನ್ಸ್‌: 17ಕ್ಕೂ ಹೆಚ್ಚು ಬಾರ್ ಗಳ ಮೇಲೆ ಪೊಲೀಸರ ದಾಳಿ
ಕರ್ನಾಟಕಪ್ರಮುಖ

Police raid ಅಶ್ಲೀಲ ಬಟ್ಟೆ ಧರಿಸಿ ಯುವತಿಯರು ಡ್ಯಾನ್ಸ್‌: 17ಕ್ಕೂ ಹೆಚ್ಚು ಬಾರ್ ಗಳ ಮೇಲೆ ಪೊಲೀಸರ ದಾಳಿ

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರಿನ ಕ್ಲಬ್ ಒನ್, ರಂಭಾ ಬ್ರಿಗೇಡ್ ಬ್ಲ್ಯೂ ಸೇರಿದಂತೆ 17ಕ್ಕೂ ಹೆಚ್ಚು ಡ್ಯಾನ್ಸ್ ಬಾರ್ ಗಳ ಮೇಲೆ ಪೊಲೀಸರು ದಾಳಿ ದಾಳಿ ನಡೆಸಿದ್ದಾರೆ.

ಓವರ್ ಟೈಮ್ ಯುವತಿಯರು ಅಶ್ಲೀಲ ಬಟ್ಟೆ ಧರಿಸಿ ಮಾಡುವುದು ಸೇರಿದಂತೆ ಹಲವು ನಿಯಮಗಳ ಉಲ್ಲಂಘನೆ ಆರೋಪದಲ್ಲಿ ಪೊಲೀಸರಿಂದ ದಾಳಿ ನಡೆದಿದೆ. ಎಂಜಿ ರೋಡ್, ಬ್ರಿಗೇಡ್ ರೋಡ್, ಉಪ್ಪಾರಪೇಟೆ ಸುತ್ತಮುತ್ತ ದಾಳಿ ಮಾಡಲಾಗಿದೆ.

ಕೇಂದ್ರ ವಿಭಾಗ ಮತ್ತು ಪಶ್ಚಿಮ ವಿಭಾಗದ ಡಾನ್ಸ್ ಬಾರ್ ಗಳ ಮೇಲೆಯೂ ದಾಳಿ ನಡೆಸಲಾಗಿದೆ. ಕಬ್ಬನ್ ಪಾರ್ಕ್, ಅಶೋಕನಗರ, ಎಸ್.ಜೆ. ಪಾರ್ಕ್, ಉಪ್ಪಾರಪೇಟೆ ಸೇರಿದಂತೆ ನಗರದ ವಿವಿಧ ಠಾಣಾ ವ್ಯಾಪ್ತಿಗಳ ಬಾರ್ ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು, ನಿಯಮ ಉಲ್ಲಂಘಿಸಿದ ಡ್ಯಾನ್ಸ್ ಬಾರ್ ಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಸದ್ಯ ಈ ನಿಯಮ ಉಲ್ಲಂಘನೆ ಆರೋಪದ ಮೇಲೆ ಎಲ್ಲಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ದೂರು ದಾಖಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದು, ಬಾರ್ ಗಳಿಗೆ ನೋಟಿಸ್ ನೀಡಲು ಮುಂದಾಗಿದ್ದಾರೆ.

Air India flights ವಿಮಾನ ದುರಂತದ ಬೆನ್ನಲ್ಲೇ ಏರ್ ಇಂಡಿಯಾದಿಂದ ಮಹತ್ವದ ನಿರ್ಧಾರ; ವಿಮಾನಗಳ ಹಾರಾಟ ಶೇ.15 ರಷ್ಟು ಕಡಿತ

TAGGED:Police raid over 17 bars for young women dancing in lewd attire
Share This Article
Facebook Twitter Copy Link Print
Previous Article Kichcha Sudeep: ಬಿಗ್ ಬಾಸ್ ನಿರೂಪಣೆ ಬಗ್ಗೆ ನಿಲುವು ತಿಳಿಸಿದ ಸುದೀಪ್; ಮುಂದಿನ ಸೀಸನ್‌ ಹೋಸ್ಟ್ ಮಾಡ್ತಾರಾ ಕಿಚ್ಚ?
Next Article Indian Money in Swiss Banks: ಸ್ವಿಸ್ ಬ್ಯಾಂಕ್‌ನಲ್ಲಿ ಭಾರತೀಯರ ಹಣ 3 ಪಟ್ಟು ಹೆಚ್ಚಳ; ವರದಿಯಲ್ಲಿ ಬಹಿರಂಗ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?