Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > President Daupadi Murmu ವಿದ್ಯಾರ್ಥಿಗಳ ಹಾಡಿಗೆ ಭಾವುಕರಾದ ರಾಷ್ಟ್ರಪತಿ – ವೈರಲ್ ವಿಡಿಯೋ ನೋಡಿ
ದೇಶ

President Daupadi Murmu ವಿದ್ಯಾರ್ಥಿಗಳ ಹಾಡಿಗೆ ಭಾವುಕರಾದ ರಾಷ್ಟ್ರಪತಿ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಹೊಸದಿಲ್ಲಿ: ರಾಷ್ಟ್ರಪತಿ ದೌಪದಿ ಮುರ್ಮು ಅವರು ಇಂದು 67ನೇ ಹುಟ್ಟಹಬ್ಬದಂದು ಡೆಹ್ರಾಡೂನ್ ರಾಷ್ಟ್ರೀಯ ಅಂಗವಿಕಲರ ಸಬಲೀಕರಣ ಸಂಸ್ಥೆಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಅಂಗವಿಕಲರ ಸಬಲೀಕರಣ ಸಂಸ್ಥೆಯ ವಿದ್ಯಾರ್ಥಿಗಳು ಹಾಡಿನ ಮೂಲಕ ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಅವರು ಭಾವುಕರಾಗಿದ್ದಾರೆ.

 

ಕಾರ್ಯಕ್ರಮದ ಸಮಯದಲ್ಲಿ, ದೃಷ್ಟಿ ದೋಷವುಳ್ಳ ವಿದ್ಯಾರ್ಥಿಗಳು ‘ಬಾರ್-ಬಾರ್ ದಿನ್ ಯೇ ಆಯೇʼ ಹಾಡನ್ನು ಹಾಡುತ್ತಾ, ದ್ರೌಪದಿ ಮುರ್ಮು ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. ಇದನ್ನು ಕೇಳಿ ಭಾವುಕರಾದ ದ್ರೌಪದಿ ಮುರ್ಮು ಅವರು, ಕರವಸ್ತ್ರದಿಂದ ಕಣ್ಣೀರು ಒರೆಸಲು ಪ್ರಾರಂಭಿಸಿದರು. ವಿದ್ಯಾರ್ಥಿಗಳ ಹಾಡನ್ನು ಕೇಳಿ ರಾಷ್ಟ್ರಪತಿಗಳು ಸಂತೋಷಪಟ್ಟರು. ಈ ದೃಶ್ಯದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

 

ಈ ಕಾರ್ಯಕ್ರಮದಲ್ಲಿ ಉತ್ತರಾಖಂಡ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ (ನಿವೃತ್ತ) ಮತ್ತು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಕೂಡ ಉಪಸ್ಥಿತರಿದ್ದರು.

https://x.com/ANI/status/1935945960741343347?ref_src=twsrc%5Etfw%7Ctwcamp%5Etweetembed%7Ctwterm%5E1935945960741343347%7Ctwgr%5Ed63c441f777467f98baa79d69ded6a81bfae2f80%7Ctwcon%5Es1_c10&ref_url=https%3A%2F%2Fvijaykarnataka.com%2Fnews%2Findia%2Fdroupadi-murmu-tears-gets-emotional-students-birthday-wishes-to-her-with-a-song%2Farticleshow%2F121972565.cms

 

 

 

TAGGED:#President #DaupadiMurmu #birthday #Prstudents #song
Share This Article
Facebook Twitter Copy Link Print
Previous Article ಸಾಂಬಾರು ಮೈಮೇಲೆ ಬಿದ್ದು ಬಾಲಕಿ ಸಾವು
Next Article Iran-Israel War ಇರಾನ್‌ – ಇಸ್ರೇಲ್‌ ಯುದ್ಧ – ಭಾರತದಿಂದ ಇರಾನ್ ಗೆ ಚಹಾ ರಫ್ತು ಸ್ಥಗಿತ

Popular Posts

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

You Might Also Like

ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?