Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿವೃತ್ತಿಯಾಗಿ 10 ವರ್ಷದ ನಂತರ ಜೈಲು ಸೇರಿದ ಗ್ರಾಮಲೆಕ್ಕಾಧಿಕಾರಿ -ಏನಿದು ಪ್ರಕರಣ?
ಕರ್ನಾಟಕ

ನಿವೃತ್ತಿಯಾಗಿ 10 ವರ್ಷದ ನಂತರ ಜೈಲು ಸೇರಿದ ಗ್ರಾಮಲೆಕ್ಕಾಧಿಕಾರಿ -ಏನಿದು ಪ್ರಕರಣ?

Share
1 Min Read
SHARE

newsics.com

ಬೆಳಗಾವಿ: ನಿವೃತ್ತಿಯಾಗಿ 10 ವರ್ಷ ನಂತರ ಗ್ರಾಮ ಲೆಕ್ಕಾಧಿಕಾರಿ ಜೈಲು ಪಾಲಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ನಾಗೇಶ ಶಿವಂಗೇಕರ್ ಜೈಲು ಪಾಲಾದ ನಿವೃತ್ತ ಗ್ರಾಮ ಲೆಕ್ಕಾಧಿಕಾರಿ.

ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ಲಕ್ಷ್ಮಣ ಕಟಾಂಬಳೆ ಅನ್ನೋರ ಬಳಿ 500 ರೂಪಾಯಿ ಲಂಚ ಸ್ವೀಕಾರ ಪ್ರಕರಣ ಇದಾಗಿದೆ.

ಪಹಣಿ ಪತ್ರದಲ್ಲಿ ವಾಟ್ನಿ ಮಾಡಿ ಉತಾರ ಕೊಡಲು 500 ರೂಪಾಯಿ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿ ಕಟಾಂಬಳೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. 500 ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. ಆರೋಪಿಯನ್ನು ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಮಾಡಿದ್ದರು.

2006ರಲ್ಲಿ ಗ್ರಾಮ ಲೆಕ್ಕಾಧಿಕಾರಿಗೆ ಒಂದು ವರ್ಷ ಜೈಲು, 1 ಸಾವಿರ ದಂಡ ವಿಧಿಸಲಾಗಿತ್ತು. ಬಳಿಕ ಗ್ರಾಮ ಲೆಕ್ಕಾಧಿಕಾರಿ ನಾಗೇಶ ಧಾರವಾಡ ಹೈಕೋರ್ಟ್ ‌ಮೋರೆ ಹೋಗಿದ್ದರು. ಹೈಕೋರ್ಟ್​ನಲ್ಲಿ ನಾಗೇಶ ಶಿವಂಗೇಕರ್​ಗೆ ರಿಲಿಫ್ ಸಿಕ್ಕಿತ್ತು.

 

ಹೈಕೋರ್ಟ್​ ‌ಆದೇಶ ಪ್ರಶ್ನಿಸಿ ಲೋಕಾಯುಕ್ತರು ಸುಪ್ರೀಂ ಕೋರ್ಟ್​ ಮೆಟ್ಟಿಲೇರಿತ್ತು. ಸುಪ್ರೀಂ ಕೋರ್ಟ್ ಲೋಕಾಯುಕ್ತ ಪರ ತೀರ್ಪು ಪ್ರಕಟ ಮಾಡಿದೆ. ಕೆಲಸದಿಂದ ನಿವೃತ್ತಿಯಾಗಿ 10 ವರ್ಷದ ಬಳಿಕ ಆರೋಪಿ ಜೈಲು ಪಾಲಾಗಿದ್ದಾರೆ.

TAGGED:#Accepting #bribes#Village #account #retirement
Share This Article
Facebook Twitter Copy Link Print
Previous Article ವಿಕಲಚೇತನ ತಂದೆಯ ಮೇಲೆ 15 ಬಾರಿ ಚಾಕುವಿನಿಂದ ಚುಚ್ಚಿದ ಮಗ – ವೈರಲ್ ವಿಡಿಯೋ ನೋಡಿ
Next Article ಮೊಬೈಲ್ ಜಾಸ್ತಿ ನೋಡುತ್ತಾಳೆ ಎಂದು ಪತ್ನಿಯನ್ನೇ ಕೊಲೆಗೈದ ಪತಿ

Popular Posts

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

You Might Also Like

ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read
ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?