Swamy nithyananda ಸ್ವಾಮಿ ನಿತ್ಯಾನಂದ ನಿಜವಾಗಿಯೂ ಎಲ್ಲಿದ್ದಾರೆ? ಕೋರ್ಟ್ ವಿಚಾರಣೆ ವೇಳೆ ಬಹಿರಂಗ
newsics.com ಚೆನ್ನೈ/ ಮಧುರೈ: ಸ್ವಾಮಿ ನಿತ್ಯಾನಂದ ಎಲ್ಲಿದ್ದಾರೆ ಎಂಬುದು ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ವಿಚಾರಣೆ ವೇಳೆ ಬಹಿರಂಗವಾಗಿದೆ. ತಿರುವಣ್ಣಾಮಲೈ ಮಠದಿಂದ ಸ್ವಾಮಿ ನಿತ್ಯಾನಂದ ನಿಷೇಧಕ್ಕೆ ಸಂಬಂಧಿಸಿದ ಮೇಲ್ಮನವಿ ವಿಚಾರಣೆಯ ಸಂದರ್ಭದಲ್ಲಿ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಎಲ್ಲಿದ್ದಾರೆ ಎಂಬ ಅಚ್ಚರಿಯ ಮಾಹಿತಿಯನ್ನು ಬಹಿರಂಗಪಡಿಸಿದೆ. ಅತ್ಯಾಚಾರ ಆರೋಪದ ಮೇಲೆ ಭಾರತದಿಂದ ಪರಾರಿಯಾಗಿರುವ ಸ್ವಾಮಿ ನಿತ್ಯಾನಂದ ಪ್ರಸ್ತುತ ಆಸ್ಟ್ರೇಲಿಯಾ ಬಳಿಯ ಯುಎಸ್‌ಕೆ ಎಂಬ ಸ್ವಯಂಘೋಷಿತ ರಾಷ್ಟ್ರದಲ್ಲಿ ವಾಸಿಸುತ್ತಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ. ಇದುವರೆಗೂ … Continue reading Swamy nithyananda ಸ್ವಾಮಿ ನಿತ್ಯಾನಂದ ನಿಜವಾಗಿಯೂ ಎಲ್ಲಿದ್ದಾರೆ? ಕೋರ್ಟ್ ವಿಚಾರಣೆ ವೇಳೆ ಬಹಿರಂಗ
Copy and paste this URL into your WordPress site to embed
Copy and paste this code into your site to embed