ಬೆಂಗಳೂರಲ್ಲಿ ಹಸುವಿನ ಕೆಚ್ಚಲಿಗೆ ಮಚ್ಚಿನಿಂದ ಹೊಡೆದು ಹತ್ಯೆ.!

newsics.com ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ರಾಕ್ಷಸಿ ಕೃತ್ಯ ನಡೆದಿದ್ದು, ಹಸುವಿನ ಕೆಚ್ಚಲಿಗೆ ಮಚ್ಚಿನಿಂದ ಹೊಡೆದು ಹತ್ಯೆ ನಡೆಸಿದ ಘಟನೆ ಯಶವಂತಪುರ ಸಮೀಪದ ಸೂಲಿವಾರದ ಬಳಿ ನಡೆದಿದೆ. ಮರಿಬಸವಯ್ಯ ಎಂಬುವವರ ಹಸುವಿನ ಕೆಚ್ಚಲು ಕತ್ತರಿಸಿ ದುಷ್ಕರ್ಮಿಗಳು ದುಷ್ಕೃತ್ಯ ಮೆರೆದಿದ್ದಾರೆ. ಚುನಾವಣೆ ಸಂಬಂಧ 2 ಕುಟುಂಬಗಳ ನಡುವೆ ವೈಮನಸ್ಸು ಉಂಟಾಗಿತ್ತು, ಈ ಕಾರಣಕ್ಕೆ ಹಸು ಬಲಿಯಾಗಿದೆ ಎನ್ನಲಾಗಿದೆ. ನಿನ್ನೆ ಮಧ್ಯಾಾಹ್ನ 3 ಗಂಟೆ ಸುಮಾರಿಗೆ ಹಸು ಮೇಯಲು ಹೋಗಿದ್ದಾಗ ಹಸುವಿನ ಕೆಚ್ಚಲು ಕತ್ತರಿಸಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಹಸುವಿನ … Continue reading ಬೆಂಗಳೂರಲ್ಲಿ ಹಸುವಿನ ಕೆಚ್ಚಲಿಗೆ ಮಚ್ಚಿನಿಂದ ಹೊಡೆದು ಹತ್ಯೆ.!