Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Shah Rukh Khan ಶಾರುಖ್ ಖಾನ್​ ​ ಮನೆಗೆ ದಿಢೀರ್ ದೌಡಾಯಿಸಿದ BMC, ಅರಣ್ಯ ಅಧಿಕಾರಿಗಳು – ಕಾರಣವೇನು?
ಮನರಂಜನೆ

Shah Rukh Khan ಶಾರುಖ್ ಖಾನ್​ ​ ಮನೆಗೆ ದಿಢೀರ್ ದೌಡಾಯಿಸಿದ BMC, ಅರಣ್ಯ ಅಧಿಕಾರಿಗಳು – ಕಾರಣವೇನು?

Share
1 Min Read
SHARE

newsics.com

ಸ್ಟಾರ್​ ನಟ ಶಾರುಖ್ ಖಾನ್ ಅವರು ಹೊಸದಾಗಿ ನಿರ್ಮಾಣ ಹಂತದಲ್ಲಿರೋ ಮನ್ನತ್ ಬಂಗಲೆಯನ್ನು ಬಿಟ್ಟು ಪತ್ನಿ ಮತ್ತು ಮಕ್ಕಳೊಂದಿಗೆ ಬೇರೆಡೆಗೆ ಸ್ಥಳಾಂತರಗೊಂಡಿದ್ದರು. ಆದ್ರೆ, ಈ ಮಧ್ಯೆ ಮುಂಬೈನಲ್ಲಿರೋ ನಟ ಶಾರುಖ್ ಖಾನ್ ಅವರ ಮನ್ನತ್ ಮನೆಗೆ ಬಿಎಂಸಿ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಮನ್ನತ್ ಮನೆಯಲ್ಲಿ ಅಕ್ರಮ ಚಟುವಟಿಕೆಯಲ್ಲಿ ಕಾಮಗಾರಿ ನಿರ್ಮಾಣ ಆಗುತ್ತೆ ಅಂತ ಕಾರ್ಯಕರ್ತ ಸಂತೋಷ್ ದೌಂಡ್ಕರ್ ದೂರು ದಾಖಲಿಸಿದ್ದರು. ಕಾರ್ಯಕರ್ತರು ನೀಡಿದ ದೂರಿನ ಆಧಾರದ ಮೇರೆಗೆ ಮನ್ನತ್​ ಮನೆಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಬಿಎಂಸಿ ಸದಸ್ಯರು ತನಿಖಾ ತಂಡದರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ಬಳಿಕ ಎಲ್ಲಾ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದೆ.

ಶಾರುಖ್ ಖಾನ್​ ನಿವಾಸದ ಮೇಲೆ ಬಂದ ಆರೋಪದ ಬಗ್ಗೆ ಅವರ ಮ್ಯಾನೇಜರ್ ಪೂಜಾ ದದ್ಲಾನಿ ಪ್ರತಿಕ್ರಿಯೆ ನೀಡಿದ್ದಾರೆ. ಇಲ್ಲಿ ಯಾವುದೇ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿಲ್ಲ. ಎಲ್ಲಾ ಕೆಲಸಗಳು ಮಾರ್ಗಸೂಚಿಗಳ ಪ್ರಕಾರ ನಡೆಯುತ್ತಿವೆ ಎಂದು ಸ್ಪಷ್ಟಪಡಿಸಿದ್ದಾರೆ.

TAGGED:#BMC#BMC #forestofficials #ShahRukhKhan #houseforest officials rushed to Shah Rukh Khan's house
Share This Article
Facebook Twitter Copy Link Print
Previous Article ಸಿನಿಮಾದಲ್ಲಿ ಚಾನ್ಸ್ ಸಿಗದಿದ್ದಕ್ಕೆ ಮನನೊಂದು ಮರಾಠಿ ನಟ ‘ತುಷಾರ್ ಘಡಿಗಾಂವ್ಕರ್’ ಆತ್ಮ*ಹತ್ಯೆ
Next Article Emergency landing ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಇಂಡಿಗೋ ವಿಮಾನ

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?