Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸೌಜನ್ಯ ಹೆಸರಲ್ಲಿ ಹೆಲ್ಪ್ ಲೈನ್ ತೆರೆದು ವಂಚನೆ – ಮಹಿಳೆ ವಿರುದ್ಧ ದೂರು ದಾಖಲು
ಕರ್ನಾಟಕ

ಸೌಜನ್ಯ ಹೆಸರಲ್ಲಿ ಹೆಲ್ಪ್ ಲೈನ್ ತೆರೆದು ವಂಚನೆ – ಮಹಿಳೆ ವಿರುದ್ಧ ದೂರು ದಾಖಲು

Share
1 Min Read
SHARE

newsics.com

ಮಂಗಳೂರು: ಸೌಜನ್ಯ ಹೆಸರಿನಲ್ಲಿ ಹೆಲ್ಪ್ ಲೈನ್ ತೆರೆದು ಲಕ್ಷ ಲಕ್ಷ ರೂಪಾಯಿ ವಂಚನೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ವಿರುದ್ಧ ದಕ್ಷಿಣ ಕನ್ನಡ  ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್​ನ ಮಾಲಾಡಿ ನಿವಾಸಿ ಕೆ.ರಾಜೇಶ್ ಎಂಬುವರು ನೀಡಿದ ದೂರಿನ‌ ಅನ್ವಯ ಪ್ರಕರಣ ದಾಖಲಾಗಿದೆ.

ದೂರುದಾರ ರಾಜೇಶ್ ವೃತ್ತಿಯಲ್ಲಿ ಗಾಯಕರಾಗಿದ್ದು, ಅರವಿಂದ್ ವಿವೇಕ್​ ಎಂಬ ಫೇಸ್​ಬುಕ್​ ಪೇಜ್​​ನಲ್ಲಿ ರಾಜೇಶ್ ಲೈವ್ ಸಂಗೀತ ಕಾರ್ಯಕ್ರಮ ನೀಡುತ್ತಿದ್ದರು. ರಾಜೇಶ್​ ಅವರಿಗೆ ಸಂಧ್ಯಾ 2024ರಲ್ಲಿ ಫೇಸ್​ಬುಕ್​ ಮೂಲಕ ಪರಿಚಯವಾಗಿದ್ದಾಳೆ. ಸೌಜನ್ಯ ಹೆಲ್ಪ್​​ಲೈನ್​ ಹೆಸರಿನಲ್ಲಿ ವಂಚನೆಗೊಳಗಾದವರಿಗೆ ನೆರವಾಗುತ್ತಿದ್ದೇನೆ. ಅಮಾಯಕರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ಬಗೆಹರಿಸಿದ್ದೇನೆ ಅಂತ ರಾಜೇಶ್​ ಅವರಿಗೆ ನಂಬಿಸಿದ್ದಾಳೆ.

ಆಗ, ರಾಜೇಶ್​ ಅವರು ಬಂಟ್ವಾಳ‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಬಗ್ಗೆ ಸಂಧ್ಯಾ ಪವಿತ್ರ ನಾಗರಾಜ್​ಗೆ ತಿಳಿಸಿದ್ದಾರೆ. ಆಗ, ಸಂಧ್ಯಾ ಹೈಕೋರ್ಟ್​ನಲ್ಲಿ ಕೇಸ್ ಬಗೆಹರಿಸುತ್ತೇನೆ, ಆದರೆ, ಸ್ವಲ್ಪ ಖರ್ಚು ಇದೆ ಎಂದಿದ್ದಾಳೆ.

ನಂತರ, ರಾಜೇಶ್​ ಅವರಿಂದ ಸಂಧ್ಯಾ ಹಂತ ಹಂತವಾಗಿ 3.20 ಲಕ್ಷ ರೂ. ಪಡೆದಿದ್ದಾಳೆ. ಹಣ ನೀಡಿದ ನಂತರವೂ ಸಮಸ್ಯೆ ಬಗೆಹರಿಯದ ಕಾರಣ ರಾಜೇಶ್​ ಅವರು ಸಂಧ್ಯಾಗೆ ಪ್ರಶ್ನಸಿದ್ದಾರೆ.

ಸಂಧ್ಯಾ ಮಾತು ಕೇಳಿ ಸಂಶಯಗೊಂಡ ರಾಜೇಶ್​ ಅವರು ಕೋರ್ಟ್​ಗೆ ಸಲ್ಲಿಸಿರುವ ದಾಖಲೆಗಳ ಬಗ್ಗೆ ಕೇಳಿದ್ದಾರೆ. ಸಂಧ್ಯಾ ಕೈಕಾಲು ಮುರಿಸುವುದಾಗಿ ಬೆದರಿಕೆ ಹಾಕಿದ್ದಾಳೆ. ಬಳಿಕ ರಾಜೇಶ್​ ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ದೂರು ದಾಖಸಿದ್ದಾರೆ. ಬಿಎನ್​ಎಸ್​ ಕಾಯ್ದೆ 318(4) ಮತ್ತು 351(2) ಸೆಕ್ಷನ್ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

 

TAGGED:#Fraud #opening #helpline #courtesy #banglore
Share This Article
Facebook Twitter Copy Link Print
Previous Article IND vs ENG ಇಂಗ್ಲೆಂಡ್​ ಬೌಲರ್​ಗಳನ್ನ ಕಾಡಿದ ಭಾರತದ ಯುವ ಬ್ಯಾಟರ್ಸ್​​
Next Article Iran-Israel war ಆಪರೇಷನ್ ಸಿಂಧು: ಇರಾನ್ ನಿಂದ ತಾಯ್ನಾಡಿಗೆ ಬಂದಿಳಿದ ಭಾರತೀಯರು

Popular Posts

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read
ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?