ಸೌಜನ್ಯ ಹೆಸರಲ್ಲಿ ಹೆಲ್ಪ್ ಲೈನ್ ತೆರೆದು ವಂಚನೆ – ಮಹಿಳೆ ವಿರುದ್ಧ ದೂರು ದಾಖಲು
newsics.com ಮಂಗಳೂರು: ಸೌಜನ್ಯ ಹೆಸರಿನಲ್ಲಿ ಹೆಲ್ಪ್ ಲೈನ್ ತೆರೆದು ಲಕ್ಷ ಲಕ್ಷ ರೂಪಾಯಿ ವಂಚನೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್ನ ಮಾಲಾಡಿ ನಿವಾಸಿ ಕೆ.ರಾಜೇಶ್ ಎಂಬುವರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ದೂರುದಾರ ರಾಜೇಶ್ ವೃತ್ತಿಯಲ್ಲಿ ಗಾಯಕರಾಗಿದ್ದು, ಅರವಿಂದ್ ವಿವೇಕ್ ಎಂಬ ಫೇಸ್ಬುಕ್ ಪೇಜ್ನಲ್ಲಿ ರಾಜೇಶ್ ಲೈವ್ ಸಂಗೀತ ಕಾರ್ಯಕ್ರಮ ನೀಡುತ್ತಿದ್ದರು. ರಾಜೇಶ್ ಅವರಿಗೆ … Continue reading ಸೌಜನ್ಯ ಹೆಸರಲ್ಲಿ ಹೆಲ್ಪ್ ಲೈನ್ ತೆರೆದು ವಂಚನೆ – ಮಹಿಳೆ ವಿರುದ್ಧ ದೂರು ದಾಖಲು
Copy and paste this URL into your WordPress site to embed
Copy and paste this code into your site to embed