Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವಿದ್ಯಾರ್ಥಿನಿಯರು ಒಳ ಉಡುಪು ಹಾಕಿಲ್ಲ ಅಂದ್ರೆ ಪರೀಕ್ಷೆ ಬರೆಯೋ ಹಾಗಿಲ್ಲ; ಈ ದೇಶದಲ್ಲಿ ಎಂಥ ರೂಲ್ಸ್?
ಪ್ರಮುಖವಿದೇಶ

ವಿದ್ಯಾರ್ಥಿನಿಯರು ಒಳ ಉಡುಪು ಹಾಕಿಲ್ಲ ಅಂದ್ರೆ ಪರೀಕ್ಷೆ ಬರೆಯೋ ಹಾಗಿಲ್ಲ; ಈ ದೇಶದಲ್ಲಿ ಎಂಥ ರೂಲ್ಸ್?

Share
1 Min Read
SHARE

newsics.com

ಪರೀಕ್ಷೆ ಬರೆಯುವಾಗ ಚೈನ್, ಉಂಗುರ, ಮಾಲ ತೆಗೆಯಬೇಕು ಅಂತ ಕೇಳಿರುತ್ತೀರಿ. ಆದರೆ ಒಂದು ದೇಶದಲ್ಲಿ ಪರೀಕ್ಷೆ ಬರೆಯಲು ವಿಚಿತ್ರ ನಿಯಮ ಜಾರಿಯಾಗಿದೆ. ಆಫ್ರಿಕಾದ ನೈಜೀರಿಯಾದ ಒಂದು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲು ಒಳ ಉಡುಪು ಧರಿಸುವುದು ಕಡ್ಡಾಯ.
ವಿಶ್ವವಿದ್ಯಾಲಯದ ಡ್ರೆಸ್ ಕೋಡ್ ಜಾರಿಗೊಳಿಸಲು ಈ ನಿಯಮ ಜಾರಿಗೆ ತರಲಾಗಿದೆ ಎನ್ನಲಾಗಿದೆ.
ಏನಿದು ವಿವಾದ?
ನೈಜೀರಿಯಾದ ಓಗುನ್ ಪ್ರಾಂತ್ಯದ ಒಲಾಬಿಸಿ ಒನಾಬಾಂಜೊ ವಿಶ್ವವಿದ್ಯಾಲಯದ ವಿಡಿಯೋ ವೈರಲ್ ಆಗಿದ್ದು, ಮಹಿಳಾ ಸಿಬ್ಬಂದಿ ವಿದ್ಯಾರ್ಥಿನಿಯರ ದೈಹಿಕ ತಪಾಸಣೆ ನಡೆಸುತ್ತಿರುವುದು ಕಂಡುಬಂದಿದೆ. ಒಳ ಉಡುಪು ಧರಿಸಿದ ವಿದ್ಯಾರ್ಥಿನಿಯರಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತಿದೆ. ವಿಶ್ವವಿದ್ಯಾಲಯ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಆದರೆ ವಿಡಿಯೋ ವೈರಲ್ ಆದ ಬಳಿಕ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ.
ವಿರೋಧ-ಸಮರ್ಥನೆ
ಆಶ್ಚರ್ಯಕರ ಸಂಗತಿ ಎಂದರೆ ಈ ನಿಯಮಕ್ಕೆ ವಿರೋಧ ಮಾತ್ರವಲ್ಲ, ಕೆಲವರು ಸಮರ್ಥನೆ ಕೂಡ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿ ಸಂಘದ ಮುಖಂಡ ಮುಯಿಜ್ ಒಲನ್ರೇವಾಜು ಈ ನಿಯಮವನ್ನು ಸಮರ್ಥಿಸಿಕೊಂಡಿದ್ದು, ಇದು ಮಹಿಳೆಯರಿಗೆ ಗೌರವಾನ್ವಿತ ವಾತಾವರಣ ನಿರ್ಮಿಸುವ ಉದ್ದೇಶ ಹೊಂದಿದೆ ಎಂದಿದ್ದಾರೆ. ಇದರಿಂದ ವಿದ್ಯಾರ್ಥಿನಿಯರು ಸಂಸ್ಥೆಯ ನಿಯಮಗಳಿಗೆ ಬದ್ಧರಾಗಿ ಉಡುಗೆ ತೊಡುತ್ತಾರೆ ಎಂದಿದ್ದಾರೆ.
ಯಾವ ರೀತಿಯ ಉಡುಗೆ ನಿಷೇಧ?
ಒಲಾಬಿಸಿ ಒನಾಬಾಂಜೊ ವಿಶ್ವವಿದ್ಯಾಲಯದಲ್ಲಿ ಡ್ರೆಸ್ ಕೋಡ್ ಜಾರಿಯಲ್ಲಿದ್ದು, ವಿರುದ್ಧ ಲಿಂಗದವರನ್ನು ಆಕರ್ಷಿಸುವ ಉಡುಗೆಗಳನ್ನು ನಿಷೇಧಿಸಲಾಗಿದೆ. ಈ ವಿಶ್ವವಿದ್ಯಾಲಯ 1982 ರಲ್ಲಿ ಸ್ಥಾಪನೆಯಾಗಿದೆ. ಈ ವಿವಾದದ ಬಳಿಕ ವಿದ್ಯಾರ್ಥಿನಿಯರು ವಿಶ್ವವಿದ್ಯಾಲಯದ ವಿರುದ್ಧ ಕಾನೂನು ಹೋರಾಟ ನಡೆಸುವ ಸಾಧ್ಯತೆ ಇದೆ.
ಮಹಿಳೆಯರ ಮೇಲೆ ದೌರ್ಜನ್ಯ
ಮಾನವ ಹಕ್ಕುಗಳ ಜಾಲದ ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ವಿದ್ಯಾರ್ಥಿನಿಯರು ತಮ್ಮ ಹಕ್ಕುಗಳ ಉಲ್ಲಂಘನೆಗಾಗಿ ವಿಶ್ವವಿದ್ಯಾಲಯದ ವಿರುದ್ಧ ಮೊಕದ್ದಮೆ ಹೂಡಲು ನಿರ್ಧರಿಸಿದ್ದಾರೆ. ತಪಾಸಣೆ ನೆಪದಲ್ಲಿ ಮಹಿಳೆಯರ ದೇಹವನ್ನು ಅಸಭ್ಯವಾಗಿ ಮುಟ್ಟುವುದು ಅಪರಾಧ. ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಸಭ್ಯ ಉಡುಗೆ ತಡೆಯಲು ಬೇರೆ ಮಾರ್ಗಗಳಿವೆ. ಹುಡುಗಿಯರ ಮೇಲೆ ದೌರ್ಜನ್ಯ ಎಸಗುವುದು ಸರಿಯಲ್ಲ ಎಂದಿದ್ದಾರೆ.

Operation Sindhu ಇರಾನ್ ನಿಂದ ದೆಹಲಿಗೆ ಬಂದ ಮತ್ತೊಂದು ರಕ್ಷಣಾ ವಿಮಾನ : 500 ಕ್ಕೂ ಹೆಚ್ಚು ಭಾರತೀಯರು ವಾಪಸ್

TAGGED:If a student is not wearing underwearthey are not allowed to write an exam; what are the rules in this country?
Share This Article
Facebook Twitter Copy Link Print
Previous Article Operation Sindhu ಇರಾನ್ ನಿಂದ ದೆಹಲಿಗೆ ಬಂದ ಮತ್ತೊಂದು ರಕ್ಷಣಾ ವಿಮಾನ : 500 ಕ್ಕೂ ಹೆಚ್ಚು ಭಾರತೀಯರು ವಾಪಸ್
Next Article Baby in Womb: 9 ತಿಂಗಳು ಅಮ್ಮನ ಗರ್ಭದಲ್ಲಿ ಮಗು ಹೀಗೆಲ್ಲಾ ಒದೆಯತ್ತಾ?

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?