Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Iran-Israel War ಮೊದಲ ಬಾರಿಗೆ ಇರಾನ್ ವಿರುದ್ಧ ಭಾರತದ ಬರಾಕ್ ಕ್ಷಿಪಣಿ ವ್ಯವಸ್ಥೆ ಬಳಸಿದ ಇಸ್ರೇಲ್
ದೇಶವಿದೇಶ

Iran-Israel War ಮೊದಲ ಬಾರಿಗೆ ಇರಾನ್ ವಿರುದ್ಧ ಭಾರತದ ಬರಾಕ್ ಕ್ಷಿಪಣಿ ವ್ಯವಸ್ಥೆ ಬಳಸಿದ ಇಸ್ರೇಲ್

Share
1 Min Read
SHARE

ಇರಾನ್ ಮತ್ತು ಇಸ್ರೇಲ್ ಯುದ್ಧ ತೀವ್ರತೆ ಹೆಚ್ಚಾಗಿದ್ದು, ಪರಸ್ಪರ ದೇಶಗಳು ಕ್ಷಿಪಣಿ ದಾಳಿ ಮಾಡುತ್ತಿವೆ. ಈ ದೇಶಗಳಲ್ಲಿರುವ ತಮ್ಮ ಪ್ರಜೆಗಳನ್ನು ಸ್ಥಳಾಂತರಿಸಲು ಜಗತ್ತಿನ ನಾನಾ ದೇಶಗಳು ಮುಂದಾಗಿದೆ.

ಇದೀಗ ಇಸ್ರೇಲ್ ಸೇನೆಯು ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ  ಅಭಿವೃದ್ಧಿಪಡಿಸಿದ ಅತ್ಯಾಧುನಿಕ ಬರಾಕ್ ಕ್ಷಿಪಣಿಗಳನ್ನು ಬಳಸಿದೆ. ಇಸ್ರೇಲ್ ವಾಯುಪ್ರದೇಶವನ್ನು ಪ್ರವೇಶಿಸಿದ ಇರಾನಿನ UAV ಗಳನ್ನು ಬರಾಕ್ ರಕ್ಷಣಾ ವ್ಯವಸ್ಥೆಯು ಪರಿಣಾಮಕಾರಿಯಾಗಿ ಹೊಡೆದುರುಳಿಸಿದೆ ಎಂದು ಇಸ್ರೇಲ್ ಹೇಳಿಕೆಯಲ್ಲಿ ಘೋಷಿಸಿದೆ.

ಇಸ್ರೇಲ್ ವಾಯುಪ್ರದೇಶ ಪ್ರವೇಶಿಸಿದ ಇರಾನಿನ UAV ಗಳನ್ನು ಹೊಡೆದುರುಳಿಸಲು ಬರಾಕ್ ರಕ್ಷಣಾ ವ್ಯವಸ್ಥೆಯು ಪರಿಣಾಮಕಾರಿಯಾಗಿ ಇಸ್ರೇಲ್ ಬಳಸಿಕೊಂಡಿರುವುದು ಇದೇ ಮೊದಲು.

ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತವು ಬರಾಕ್ ವಾಯು ರಕ್ಷಣಾ ವ್ಯವಸ್ಥೆಯನ್ನು ಬಳಸಿದೆ.

 

https://x.com/RShivshankar/status/1936282133485830636?ref_src=twsrc%5Etfw%7Ctwcamp%5Etweetembed%7Ctwterm%5E1936282133485830636%7Ctwgr%5Ef51560df30784e981e6a13415b4ce12a92258bf1%7Ctwcon%5Es1_c10&ref_url=https%3A%2F%2Fwww.etvbharat.com%2Fkn%2Fbharat%2Ffirst-time-israel-uses-barak-missile-against-iran-karnataka-news-kas25062105263

TAGGED:#Israel #Iran #war #India's #Barakmissile #system
Share This Article
Facebook Twitter Copy Link Print
Previous Article ಬೆಂಕಿ ತಗುಲಿ ಹಾಟ್ ಬಲೂನ್ ಪತನ: 8 ಮಂದಿ ಸಾವು – ಆಘಾತಕಾರಿ ವಿಡಿಯೋ ನೋಡಿ
Next Article Imprisonment ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿದ್ರೆ ಜೈಲು ಶಿಕ್ಷೆ ಫಿಕ್ಸ್

Popular Posts

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read

Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read

ಸುಳ್ಳು ಸಾವಿನ ಸುದ್ದಿ ವೈರಲ್: ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣ

1 Min Read

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

You Might Also Like

ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ವಿದೇಶ

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read
ವಿದೇಶದೇಶ

ಫಿಫಾ ವಿಶ್ವಕಪ್: ಎಂಬಾಪೆ ದಾಖಲೆಯ ಬೇಟೆ, ಸೆನೆಗಲ್ ವಿರುದ್ಧ ಫ್ರಾನ್ಸ್‌ಗೆ ಭರ್ಜರಿ ಜಯ – Newsics

1 Min Read
ದೇಶಪ್ರಮುಖವಿದೇಶ

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?