Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗ್ಯಾಸ್ ಟ್ಯಾಂಕರ್ ಗೆ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ -30 ಪ್ರಯಾಣಿಕರಿಗೆ ಗಾಯ, 10 ಜನರ ಸ್ಥಿತಿ ಗಂಭೀರ
ಕರ್ನಾಟಕ

ಗ್ಯಾಸ್ ಟ್ಯಾಂಕರ್ ಗೆ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ -30 ಪ್ರಯಾಣಿಕರಿಗೆ ಗಾಯ, 10 ಜನರ ಸ್ಥಿತಿ ಗಂಭೀರ

Share
0 Min Read
SHARE

newsics.com

ಹಾಸನ : ಗ್ಯಾಸ್ ಟ್ಯಾಂಕರ್ ಗೆ KSRTC ಬಸ್ ಡಿಕ್ಕಿಯಾದ ಘಟನೆ ಹಾಸನ ಜಿಲ್ಲೆಯ ಸಕಲಶಪುರ ತಾಲೂಕಿನ ಮಾರನಹಳ್ಳಿ ಎಂಬಲ್ಲಿ ನಡೆದಿದೆ. 30 ಪ್ರಯಾಣಿಕರಿಗೆ ಗಾಯಗಳಾಗಿದ್ದು 10ಕ್ಕೂ ಹೆಚ್ಚು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ.

ಸಕಲೇಶಪುರದಿಂದ ಕೆಎಸ್ಆರ್ಟಿಸಿ ಬಸ್ ಧರ್ಮಸ್ಥಳಕ್ಕೆ ತೆರಳುತ್ತಿತ್ತು. ಮಂಗಳೂರು ಕಡೆಯಿಂದ ಗ್ಯಾಸ್ ಟ್ಯಾಂಕರ್ ಬೆಂಗಳೂರು ಕಡೆಗೆ ಬರುವಾಗ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಗೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದಿದೆ. ಗಂಭೀರವಾದ ಗಾಯಗೊಂಡವರನ್ನು ಹಾಸನ ಮತ್ತು ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:#accident #ksrtcbus #gastanker #injure #hasan
Share This Article
Facebook Twitter Copy Link Print
Previous Article India pride ನಮ್ಮೂರಲ್ಲಿ ಕಾಣದ ಮುಟ್ಟಾಳೆ ಜಪಾನ್‌ನಲ್ಲಿ ಫೇಮಸ್!
Next Article ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವು

Popular Posts

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read

Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read

ಸುಳ್ಳು ಸಾವಿನ ಸುದ್ದಿ ವೈರಲ್: ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣ

1 Min Read

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read
ಕರ್ನಾಟಕ

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?