Major disaster ಜನವರಿಯೊಳಗೆ ಕರ್ನಾಟಕ ಸೇರಿ ದೇಶದಲ್ಲಿ ಭಾರೀ ವಿಪತ್ತು: ಕೋಡಿಶ್ರೀ ಭವಿಷ್ಯ

newsics.com ಹಾಸನ: ಮುಂದಿನ ಜನವರಿಯೊಳಗೆ ಕರ್ನಾಟಕ ಹಾಗೂ ಭಾರತಕ್ಕೆ ಭಾರೀ ದೊಡ್ಡ ಗಂಡಾಂತರ ಕಾದಿದೆ. ಯಾರೂ ಊಹಿಸಿರದ ದುಃಖ ಬರಲಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು ಮೇಘಸ್ಫೋಟ, ಜಲಪ್ರಳಯ ಹಾಗೂ ವಾಯುವಿನಿಂದ ಆಪತ್ತು ಬರುವ ಬಗ್ಗೆ ಮೊದಲೇ ಹೇಳಿದ್ದೆ. ವಿಮಾನ ಅಪಘಾತ ಸೇರಿದಂತೆ ಕೆಲವು ಆಪತ್ತುಗಳು ಸಂಭವಿಸಿವೆ. ಮುಂದೆ ಇನ್ನೊಂದು ದೊಡ್ಡ ಮೇಘಸ್ಫೋಟ ಸಂಭವಿಸಲಿದೆ. ನಿರೀಕ್ಷೆಗೂ ಮೀರಿದ ದುಃಖ ಬರಲಿದೆ ಎಂದು ಮುನ್ಸೂಚನೆ ನೀಡಿದರು. ಮನುಷ್ಯ … Continue reading Major disaster ಜನವರಿಯೊಳಗೆ ಕರ್ನಾಟಕ ಸೇರಿ ದೇಶದಲ್ಲಿ ಭಾರೀ ವಿಪತ್ತು: ಕೋಡಿಶ್ರೀ ಭವಿಷ್ಯ