Operation Sindhu: ಆಪರೇಷನ್ ಸಿಂಧು ಮೂಲಕ ಇರಾನ್ ನಿಂದ 290 ಭಾರತೀಯರು ವಾಪಸ್
newsics.com ನವದೆಹಲಿ : ಇಸ್ರೇಲ್ ಮತ್ತು ಇರಾನ್ ನಡುವೆ ಉಂಟಾಗಿರುವ ಸಂಘರ್ಷದ ಹಿನ್ನೆಲೆ 290 ಭಾರತೀಯ ವಿದ್ಯಾರ್ಥಿಗಳನ್ನು ಹೊತ್ತ ವಿಮಾನವು ಶುಕ್ರವಾರ ತಡರಾತ್ರಿ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಇರಾನ್ನಿಂದ ಸ್ಥಳಾಂತರಿಸಲಾದ ಭಾರತೀಯ ಪ್ರಜೆಗಳನ್ನು ಹೊತ್ತ ಮತ್ತೊಂದು ವಿಮಾನ ದೆಹಲಿ ತಲುಪಿತು. ವಿಮಾನ ನಿಲ್ದಾಣದಿಂದ ಹೊರಬರುವಾಗ ಜನರು ‘ಭಾರತ್ ಮಾತಾ ಕಿ ಜೈ’ ಘೋಷಣೆಗಳನ್ನು ಕೂಗಿದರು. ಇರಾನ್ನಿಂದ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಸ್ಥಳಾಂತರಿಸುವಿಕೆಯನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿರುವ ಕಾರ್ಯಾಚರಣೆಯಾದ ಆಪರೇಷನ್ ಸಿಂಧು ಅನ್ನು ಭಾರತ ಪ್ರಾರಂಭಿಸಿದೆ. … Continue reading Operation Sindhu: ಆಪರೇಷನ್ ಸಿಂಧು ಮೂಲಕ ಇರಾನ್ ನಿಂದ 290 ಭಾರತೀಯರು ವಾಪಸ್
Copy and paste this URL into your WordPress site to embed
Copy and paste this code into your site to embed