Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Pavitra Gowda ಸ್ಟೋನಿ ಬ್ರೂಕ್ ಡಿ ಬಾಸ್ ಸಫಾರಿಗೆ ಭೇಟಿ ಕೊಟ್ಟ ಪವಿತ್ರಾ ಗೌಡ – ವೈರಲ್ ವಿಡಿಯೋ ನೋಡಿ
ಮನರಂಜನೆ

Pavitra Gowda ಸ್ಟೋನಿ ಬ್ರೂಕ್ ಡಿ ಬಾಸ್ ಸಫಾರಿಗೆ ಭೇಟಿ ಕೊಟ್ಟ ಪವಿತ್ರಾ ಗೌಡ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ನಟಿ ಪವಿತ್ರಾ ಗೌಡ ಅವರು ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಒಂದಲ್ಲಾ ಒಂದು ಫೋಟೋ ಹಾಗೂ ವಿಡಿಯೋಗಳನ್ನು ಶೇರ್ ಮಾಡಿಕೊಳ್ಳುತ್ತಲೇ ಇರುತ್ತಾರೆ. ಇದೀಗಪವಿತ್ರಾ ಗೌಡ ಅವರು ​ಆರ್​ಆರ್​ ನಗರದಲ್ಲಿರೋ ಸ್ಟೋನಿ ಬ್ರೂಕ್ ಡಿ ಬಾಸ್ ಸಫಾರಿಗೆ ಭೇಟಿ ಕೊಟ್ಟಿದ್ದಾರೆ. ಇದೇ ವಿಡಿಯೋವನ್ನು ಪ್ರದೀಪ್ ಎಂಬುವವರು ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಅದರ ಜೊತೆಗೆ ಅಕ್ಕಾ ನೀನು ಯಾವಾಗಲೂ ಸಂತೋಷವಾಗಿರಬೇಕೆಂದು ನಾನು ಬಯಸುತ್ತೇನೆ ಅಂತ ಬರೆದುಕೊಂಡಿದ್ದಾರೆ.

ಭಾರತದ ಫಸ್ಟ್ ಸ್ಟ್ರೀಮ್ ರೆಸ್ಟೋರೆಂಟ್ ರಾಜರಾಜೇಶ್ವರಿ ನಗರದಲ್ಲಿದೆ. ಅದಕ್ಕೆ ಸ್ಟೋನಿ ಬ್ರೂಕ್‌ ಡಿ ಬಾಸ್ ಸಫಾರಿಯಲ್ಲಿ ಎಂದು ಹೆಸರು ಇಡಲಾಗಿದೆ. ಈ ಸ್ಟೋನಿ ಬ್ರೂಕ್‌ ಡಿ ಬಾಸ್ ಸಫಾರಿಯ ವಿಶೇಷತೆ ಏನೆಂದರೆ ಖುದ್ದು ನಟ ದರ್ಶನ್​ ಅವರು ಕ್ಯಾಮೆರಾದಲ್ಲಿ ಸೆರೆ ಹಿಡಿದ ಪ್ರಾಣಿಗಳ ಹಾಗೂ ಪಕ್ಷಿಗಳ ಫೋಟೋಗಳ ಫ್ರೇಮ್​ಗಳನ್ನು ಅಳವಡಿಸಲಾಗಿದೆ. ಈ ಡಿ ಬಾಸ್ ಸಫಾರಿ ರೆಸ್ಟೋರೆಂಟ್​ಗೆ ಆಗಾಗ ದರ್ಶನ್​ ಅವರು ಹೋಗುತ್ತಾ ಇರುತ್ತಾರೆ. ಹೀಗಾಗಿ ಈ ರೆಸ್ಟೋರೆಂಟ್​ನಲ್ಲಿ ಆನೆ, ಚಿರತೆ, ಹಲವಾರು ವಿಧಧ ಪಕ್ಷಿಗಳ ಫೋಟೋಗಳನ್ನು ಖುದ್ದು ದರ್ಶನ್​ ಅವರೇ ಕ್ಲಿಕ್ಕಿಸಿದ್ದಾರೆ. ದರ್ಶನ್​ ಅವರ ಅಭಿಮಾನಿಗಳ ಗಮನ ಸೆಳೆಯುವ ಸಲುವಾಗಿ ಹೀಗೆ ಮಾಡಿದ್ದಾರೆ ಮಾಲೀಕರು.

https://www.instagram.com/reel/DLJ9CkpRC3i/?igsh=ZWphOGNrOXNkaGJ6

TAGGED:#PavithraGowda #visits #StonyBrook #DBoss #Safari
Share This Article
Facebook Twitter Copy Link Print
Previous Article Major disaster ಜನವರಿಯೊಳಗೆ ಕರ್ನಾಟಕ ಸೇರಿ ದೇಶದಲ್ಲಿ ಭಾರೀ ವಿಪತ್ತು: ಕೋಡಿಶ್ರೀ ಭವಿಷ್ಯ
Next Article DGCA order ಏರ್ ಇಂಡಿಯಾದ ಮೂವರು ಉನ್ನತಾಧಿಕಾರಿಗಳ‌ ವಿರುದ್ಧ ತುರ್ತು ಕ್ರಮಕ್ಕೆ ಡಿಜಿಸಿಎ ಆದೇಶ

Popular Posts

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

You Might Also Like

ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?