ರಾಜ್ಯದ ಜನತೆಗೆ ಮತ್ತೆ ದರ ಏರಿಕೆ ಶಾಕ್; ಸ್ಟ್ಯಾಂಪ್ ಡ್ಯೂಟಿ ಶೇ.1ರಷ್ಟು ಹೆಚ್ಚಳಕ್ಕೆ ನಿರ್ಧಾರ

newsics.com ಬೆಂಗಳೂರು ; ಕರ್ನಾಟಕದಲ್ಲಿ ಈಗಾಗಲೇ ಹಲವು ವಸ್ತುಗಳು, ನೋಂದಣಿ ಶುಲ್ಕಗಳು ಹೆಚ್ಚಾಗಿದೆ. ಇದರ ಬೆನ್ನಲ್ಲೇ ಇದೀಗ ಮತ್ತೊಂದು ದರ ಏರಿಕೆಗೆ ಕರ್ನಾಟಕ ಸಾಕ್ಷಿಯಾಗಲಿದೆ. ಈ ಬಾರಿ ಕಾಂಗ್ರೆಸ್ ಸರ್ಕಾರ ಸ್ಟ್ಯಾಂಪ್ ಡ್ಯೂಟಿ ಹೆಚ್ಚಿಸಲು ನಿರ್ಧರಿಸಿದೆ. ಶೇಕಡಾ 1 ರಷ್ಟು ಸ್ಟ್ಯಾಂಪ್ ಡ್ಯೂಟಿ ಹೆಚ್ಚಿಸುವ ಮೂಲಕ ಆಸ್ತಿ ನೋಂದಣಿ, ಮಾರಾಟದ ಮೂಲಕ ಬರುತ್ತಿರುವ ಆದಾಯ ಮೂಲ ಹೆಚ್ಚಿಸಲು ಸರ್ಕಾರ ಮುಂದಾಗಿದೆ. ಈ ದರ ಹೆಚ್ಚಳದಿಂದ ಇನ್ನು ಮುಂದೆ ಆಸ್ತಿ ಖರೀದಿದಾರರು ಒಟ್ಟು ಶೇಕಡಾ 7.6ರಷ್ಟು ತೆರಿಗೆ, ಶುಲ್ಕ … Continue reading ರಾಜ್ಯದ ಜನತೆಗೆ ಮತ್ತೆ ದರ ಏರಿಕೆ ಶಾಕ್; ಸ್ಟ್ಯಾಂಪ್ ಡ್ಯೂಟಿ ಶೇ.1ರಷ್ಟು ಹೆಚ್ಚಳಕ್ಕೆ ನಿರ್ಧಾರ